ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಭಾರೀ ಮಳೆ: ಆರೆಂಜ್ ಅಲರ್ಟ್ ಘೋಷಣೆ

ಬೆಂಗಳೂರು ಸೇರಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಅಕ್ಟೋಬರ್ 20ರವರೆಗೆ ಭಾರೀ ಮಳೆಯಾಗಲಿದ್ದು, ರಾಜ್ಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್​ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು…

ನ್ಯೂಯಾರ್ಕ್ ಗೆ ಹೊರಟ್ಟಿದ್ದ 239 ಪ್ರಯಾಣಿಕರಿದ್ದ ವಿಮಾನ ದೆಹಲಿಗೆ ಮಾರ್ಗ ಬದಲಾವಣೆ!

ಬಾಂಬ್ ಬೆದರಿಕೆ ಹಿನ್ನೆಲೆಯಲ್ಲಿ ಮುಂಬೈನಿಂದ ಅಮೆರಿಕದ ನ್ಯೂಯಾರ್ಕ್ ಗೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನವನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿಸಲಾಗಿದೆ. ಎಐ 119 ವಿಮಾನ 239 ಪ್ರಯಾಣಿಕರನ್ನು ಹೊತ್ತು ಮುಂಬೈನಿಂದ ಹೊರಟ್ಟಿದ್ದು, ವಿಮಾನ ಹೊರಟ ಕೆಲವೇ ಕ್ಷಣಗಳಲ್ಲಿ ಬಾಂಬ್…

ಕಾಮನಬಿಲ್ಲು ಖ್ಯಾತಿಯ ಹಿರಿಯ ನಿರ್ದೇಶಕ ಚಿ.ದತ್ತರಾಜ್ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಚಿ.ದತ್ತರಾಜ್ ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಚಿ.ದತ್ತರಾಜ್, ಖ್ಯಾತ ಸಾಹಿತಿ ದಿ.ಚಿ.ಉದಯಶಂಕರ್ ಸೋದರರಾಗಿದ್ದು, ವಯೋಸಹಜ ಕಾಯಿಲೆಯಿಂದ ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರ ಸಹೋದರ. ಡಾ.ರಾಜಕುಮಾರ್ ಅಭಿನಯದ ಕೆರಳಿದ ಸಿಂಹ, ಕಾಮನಬಿಲ್ಲು, ಅದೇ…

ಬಿಗ್ ಬಾಸ್ ಕನ್ನಡ ನಿರೂಪಣೆಗೆ ವಿದಾಯ ಘೋಷಿಸಿದ ಕಿಚ್ಚ ಸುದೀಪ್!

ಕನ್ನಡದ ಅತ್ಯಂತ ದೊಡ್ಡ ರಿಯಾಲಿಟಿ ಶೋ ಆದ ಬಿಗ್ ಬಾಸ್ ಕನ್ನಡ ಆವೃತ್ತಿ ನಿರೂಪಣೆಯಿಂದ ನಟ ಕಿಚ್ಚ ಸುದೀಪ್ ವಿದಾಯ ಘೋಷಿಸಿದ್ದಾರೆ. ಭಾನುವಾರ ಟ್ವೀಟ್ ಮಾಡಿರುವ ಅವರು ಬಿಗ್ ಬಾಸ್ 11ರ ಆವೃತ್ತಿ ನನ್ನ ಕೊನೆಯದಾಗಿದ್ದು, ಜನರ ಪ್ರೀತಿಗೆ ಪಾತ್ರವಾಗಿರುವ ಬಿಗ್…

ದಾವೂದ್ ದಾರಿಯಲ್ಲಿ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ!

ಮಾಜಿ ಸಚಿವ ಬಾಬಾ ಸಿದ್ಧಿಕಿ ಹತ್ಯೆ ಪ್ರಕರಣದ ಹೊಣೆ ಹೊತ್ತಿರುವ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಹಾದಿಯಲ್ಲಿ ಸಾಗುತ್ತಿದ್ದು, 11 ರಾಜ್ಯಗಳಲ್ಲಿ 700 ಶೂಟರ್ ಗಳನ್ನು ಹೊಂದಿರುವ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಬಾಬಾ ಸಿದ್ದಿಕಿ…

ಜಮ್ಮು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಅಂತ್ಯ: ಹೊಸ ಸರ್ಕಾರ ರಚನೆಗೆ ಸಿದ್ಧತೆ

ಕಣಿವೆ ರಾಜ್ಯ ಜಮ್ಮು ಕಾಶ್ಮೀರದಲ್ಲಿ ಕಳೆದ 10 ವರ್ಷಗಳಿಂದ ಜಾರಿಯಲ್ಲಿದ್ದ ರಾಷ್ಟ್ರಪತಿ ಆಡಳಿತವನ್ನು ಭಾನುವಾರ ಅಂತ್ಯಗೊಂಡಿದೆ. ಇತ್ತೀಚೆಗೆ ಮೂರು ಹಂತಗಳಲ್ಲಿ ವಿಧಾನಸಭಾ ಚುನಾವಣೆ ಅಂತ್ಯಗೊಂಡಿದ್ದು, ನ್ಯಾಷನಲ್ ಕಾನ್ಫರೆನ್ಸ್ ಮತ್ತು ಕಾಂಗ್ರೆಸ್ ನೇತೃತ್ವದ ಮೈತ್ರಿಕೂಟ ಬಹುಮತ ಪಡೆದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ…

ಮಹಾರಾಷ್ಟ್ರ ಮಾಜಿ ಸಚಿವ ಬಾಬಾ ಸಿದ್ದಿಕಿ ಗುಂಡಿಕ್ಕಿ ಹತ್ಯೆ: ಹೊಣೆ ಹೊತ್ತ ಬಿಶ್ನೋಯಿ ಗ್ಯಾಂಗ್

ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ಅಜಿತ್ ಪವಾರ್ ನೇತೃತ್ವದ ಎನ್ ಸಿಪಿ ಬಣದ ಮುಖಂಡನನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಬಿಶ್ನೋಯಿ ಗ್ಯಾಂಗ್ ಹೊಣೆ ಹೊತ್ತುಕೊಂಡಿದೆ. ಬಾಂದ್ರಾ ಪೂರ್ವದ ಶಾಸಕರಾಗಿದ್ದ ಬಾಬಾ ಸಿದ್ದಿಕಿ ಪುತ್ರದ ಕಚೇರಿಗೆ ಭೇಟಿ ನೀಡಿದ ವೇಳೆ ದುಷ್ಕರ್ಮಿಗಳು…

ವಾರದೊಳಗೆ ಅನ್ನಭಾಗ್ಯದ ಹಣ ಜಮೆ: ಆಹಾರ ಸಚಿವ ಕೆಎಚ್ ಮುನಿಯಪ್ಪ

ರಾಜ್ಯ ಸರಕಾರ ಗ್ಯಾರಂಟಿ ಯೋಜನೆಯಡಿ ನೀಡುತ್ತಿರುವ ಅನ್ನಭಾಗ್ಯದ ಅಕ್ಕಿ ಹಣ ವಾರದೊಳಗೆ ಪಾವತಿಯಾಗಲಿದೆ ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಕೆ.ಎಚ್‌.ಮುನಿಯಪ್ಪ ತಿಳಿಸಿದ್ದಾರೆ. ಕೋಲಾರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ವರ್‌ ಸಮಸ್ಯೆಯಿಂದಾಗಿ 2 ತಿಂಗಳಿಂದ ಅಕ್ಕಿ…

ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆ: ತಪ್ಪಿದ ದುರಂತ

ರೈಲ್ವೆ ಹಳಿ ಮೇಲೆ ಗ್ಯಾಸ್ ಸಿಲಿಂಡರ್ ಪತ್ತೆಯಾಗಿದ್ದು, ಸ್ವಲ್ಪದರಲ್ಲೇ ದುರಂತವೊಂದು ತಪ್ಪಿದ ಘಟನೆ ಉತ್ತರಾಖಂಡ್ ನ ರೂರ್ಕಿಯಲ್ಲಿ ಜರುಗಿದೆ. ಗೂಡ್ಸ್ ರೈಲಿನ ಲೋಕೋ ಪೈಲೆಟ್ ಗ್ಯಾಸ್ ಸಿಲಿಂಡರ್ ಕಂಡು ಕೂಡಲೇ ರೈಲನ್ನು ನಿಲ್ಲಿಸಿದ್ದಾರೆ. ಇದರಿಂದ ರೈಲು ಹಳಿ ತಪ್ಪುವ ಅಪಾಯದಿಂದ ಪಾರಾಗಿದೆ.…

ಪ್ರಿಯಕರ ಜೊತೆ ಸೇರಿ ಇಬ್ಬರು ಮಕ್ಕಳನ್ನು ಕೊಂದ ಪಾಪಿ ತಾಯಿ!

ಪ್ರಿಯಕರನ ಜೊತೆಗೂಡಿ ಹೆತ್ತ ಇಬ್ಬರು ಮಕ್ಕಳನ್ನೇ ತಾಯಿಯೊಬ್ಬಳು ಕೊಂದ ಆಘಾತಕಾರಿ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ. ಕೆಂಪೇಗೌಡ ವೃತ್ತದ ಬಳಿಯ ನಿವಾಸಿ ಸ್ವೀಟಿ (21) ಮತ್ತು ಪ್ರಿಯಕರ ಗ್ರಗೋರಿ ಫ್ರಾನ್ಸಿಸ್ ಜೊತೆಗೂಡಿ ಕಬಿಲ್ ಹಾಗೂ 11 ತಿಂಗಳ ಕಬಿಲನ್ ನನ್ನು ಹತ್ಯೆ…