Posted inBREAKING NEWS CITY ಪ್ಯಾರಿಸ್ ಒಲಂಪಿಕ್ಸ್-2024
ಏಷ್ಯನ್ ಚಾಂಪಿಯನ್ಸ್ ಟ್ರೋಫಿ: ಕೊರಿಯಾ ವಿರುದ್ಧ ಭಾರತಕ್ಕೆ 3-1ರಿಂದ ಭರ್ಜರಿ ಜಯ
ಹಾಲಿ ಚಾಂಪಿಯನ್ ಭಾರತ ತಂಡ 3-1 ಗೋಲುಗಳಿಂದ ಕೊರಿಯಾ ತಂಡವನ್ನು ಬಗ್ಗುಬಡಿದು ಏಷ್ಯನ್ ಚಾಂಪಿಯನ್ಸ್ ಟ್ರೋಫಿ ಹಾಕಿ ಟೂರ್ನಿಯಲ್ಲಿ ಸತತ 4ನೇ ಗೆಲುವು ದಾಖಲಿಸಿದೆ. ಬುಧವಾರ ನಡೆದ ಪಂದ್ಯದಲ್ಲಿ ಭಾರತ ತಂಡ ಈ ಗೆಲುವಿನೊಂದಿಗೆ ಅಜೇಯವಾಗಿ ಸೆಮಿಫೈನಲ್ ಪ್ರವೇಶಿಸಿದ್ದು, ಪ್ರಶಸ್ತಿ ಉಳಿಸಿಕೊಳ್ಳುವ…