Posted inBREAKING NEWS CINEMA CINEMA-SANDALWOOD
ಜಿಮ್ ಟ್ರೈನರ್ ಮೇಲೆ ಹಲ್ಲೆ: ಧ್ರುವ ಸರ್ಜಾ ಮ್ಯಾನೇಜರ್ ಬಂಧನ
ಜಿಮ್ ಟ್ರೈನರ್ ಪ್ರಶಾಂತ್ ಪೂಜಾರಿ ಮೇಲೆ ಹಲ್ಲೆ ನಡೆಸಿದ್ದಕ್ಕಾಗಿ ನಟ ಧ್ರುವ ಸರ್ಜಾ ಮ್ಯಾನೇಜರ್ ಅಶ್ವಿನ್ ಅವರನ್ನು ಬೆಂಗಳೂರಿನ ಬನಶಂಕರಿ ಪೊಲೀಸರು ಬಂಧಿಸಿದ್ದಾರೆ. ಮೇ 26ರಂದು ರಾತ್ರಿ ಪ್ರಶಾಂತ್ ಪೂಜಾರಿ ಮೇಲೆ ಹರ್ಷ ಮತ್ತು ಸುಭಾಷ್ ಎಂಬುವವರು ಹಲ್ಲೆ ಮಾಡಿದ್ದರು. ಹಲ್ಲೆ…