BTV MAKEUP MAN CHETHAN NOMORE..”ಬಣ್ಣ”ಗಳಲ್ಲಿ ಲೀನವಾದ BTV ಮೇಕಪ್ ಮ್ಯಾನ್ ಚೇತನ್..
ಬೆಂಗಳೂರು: ನ್ಯೂಸ್ ಚಾನೆಲ್ ಗಳ ಪರದೆ ಮೇಲೆ ನಿರೂಪಕರು,ರಿಪೋರ್ಟರ್ಸ್ ಗಳು ಚೆನ್ನಾಗಿ ಕಾಣುವುದರಲ್ಲಿ ತೆರೆ ಹಿಂದೆ ಕೆಲಸ ಮಾಡುವ ಮೇಕಪ್ ಮ್ಯಾನ್ ಗಳ ಪಾತ್ರ ನಿರ್ಣಾಯಕವಾಗಿರುತ್ತೆ.ತೆರೆ ಮೇಲೆ ಬಂದವರು ಸುದ್ದಿಯಾಗುತ್ತಾರೆ.ಆದರೆ ತೆರೆ ಹಿಂದೆ ಕೆಲಸ ಮಾಡಿದವರು ಪ್ರಚಲಿತಕ್ಕೆ ಬರುವುದೇ ಇಲ್ಲ.ಬಿಟಿವಿ ನ್ಯೂಸ್…