prajwal revanna

ಜಿ.ಪಂ. ಸದಸ್ಯೆ ಮೇಲೆ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ 3ನೇ ಚಾರ್ಜ್ ಶೀಟ್ ಸಲ್ಲಿಕೆ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಪ್ರಕರಣದಲ್ಲಿ ಎಸ್ ಐಟಿ ಪೊಲೀಸರು ಮೂರನೇ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ಮಾಜಿ ಸಚಿವ ಎಚ್.ಡಿ.ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯಿತಿ ಸದಸ್ಯೆ ಸಲ್ಲಿಸಿದ್ದ ದೂರು ಆಧರಿಸಿ ವಿಚಾರಣೆ ನಡೆಸಿದ ಎಸ್…
ನಾಗಮಂಗಲ ಗಲಭೆ ಸಂತ್ರಸ್ತರಿಗೆ ಪರಿಹಾರ ನೀಡಿದ ಕುಮಾರಸ್ವಾಮಿ!

ನಾಗಮಂಗಲ ಗಲಭೆ ಸಂತ್ರಸ್ತರಿಗೆ ಪರಿಹಾರ ನೀಡಿದ ಕುಮಾರಸ್ವಾಮಿ!

ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಶುಕ್ರವಾರ ನಾಗಮಂಗಲ ಗಲಭೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸಂತ್ರಸ್ತರಿಗೆ 2 ಸಾವಿರದಿಂದ 2 ಲಕ್ಷ ರೂ.ವರೆಗೆ ವೈಯಕ್ತಿಕವಾಗಿ ಪರಿಹಾರ ಧನ ವಿತರಿಸಿದ್ದಾರೆ. ಬುಧವಾರ ತಡರಾತ್ರಿ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ನಡೆದ…
nagamangala

ಗಣೇಶ ವಿಸರ್ಜನೆ ವೇಳೆ ಕಲ್ಲುತೂರಾಟ: ನಾಗಮಂಗಲದಲ್ಲಿ ನಿಷೇದಾಜ್ಞೆ ಜಾರಿ!

ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ಕಿಡಿಗೇಡಿಗಳು ಕಲ್ಲು ತೂರಾಟ ಅಂಗಡಿಗಳಿಗೆ ಬೆಂಕಿ ಹಚ್ಚಿ ಹಾನಿ ಮಾಡಿದ್ದರಿಂದ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ನಿಷೇದಾಜ್ಞೆ ಜಾರಿಗೊಳಿಸಲಾಗಿದೆ. ಮಂಗಳವಾರ ತಡರಾತ್ರಿ ನಡೆದ ಘಟನೆಯ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಬೆಂಕಿ…
ಚಾಮುಂಡೇಶ್ವರಿ ಪ್ರಾಧಿಕಾರಕ್ಕೆ ಪ್ರತಾಪ್ ಸಿಂಹ ಸ್ವಾಗತ: ಸಿದ್ದರಾಮಯ್ಯ ಪರ ಪ್ರತಾಪ್ ಸಿಂಹ ಬ್ಯಾಟಿಂಗ್

ಚಾಮುಂಡೇಶ್ವರಿ ಪ್ರಾಧಿಕಾರಕ್ಕೆ ಪ್ರತಾಪ್ ಸಿಂಹ ಸ್ವಾಗತ: ಸಿದ್ದರಾಮಯ್ಯ ಪರ ಪ್ರತಾಪ್ ಸಿಂಹ ಬ್ಯಾಟಿಂಗ್

ಮೈಸೂರು ರಾಜ ಮನೆತನದ ವಿರೋಧದ ನಡುವೆ ಚಾಮುಂಡೇಶ್ವರಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಮಾಜಿ ಸಂಸದ ಪ್ರತಾಪ್ ಸಿಂಹ ಬೆಂಬಲ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮುಂಡೇಶ್ವರಿ ಬೆಟ್ಟದ ಅಭಿವೃದ್ಧಿಗೆ ಪ್ರಾಧಿಕಾರ ಅಗತ್ಯವಿದೆ ಎಂದರು. ಬೆಟ್ಟದಲ್ಲಿ ಆಸ್ಪತ್ರೆ ಮತ್ತು…
PITRUPAKSHA VS GANDHI JAYANTHI…”ಪಿತೃಪಕ್ಷ”ದಂದೇ “ಗಾಂಧೀ ಜಯಂತಿ”: “ಮಾಂಸಹಾರ”ವೋ- “ಸಸ್ಯಹಾರ”ವೋ ಗೊಂದಲ..

PITRUPAKSHA VS GANDHI JAYANTHI…”ಪಿತೃಪಕ್ಷ”ದಂದೇ “ಗಾಂಧೀ ಜಯಂತಿ”: “ಮಾಂಸಹಾರ”ವೋ- “ಸಸ್ಯಹಾರ”ವೋ ಗೊಂದಲ..

ಬೆಂಗಳೂರು:ಇದೊಂದು ರೀತಿ ಪೀಕಲಾಟದ ಸನ್ನಿವೇಶ...ಆ ದಿನ ಮಾಂಸಹಾರ ಸೇವಿಸ್ಬೇಕೋ..ಸಸ್ಯಾಹಾರಕ್ಕೆ ಆಧ್ಯತೆ ಕೊಡ್ಬೇಕೋ..? ಎನ್ನುವ ಗೊಂದಲ ಸೃಷ್ಟಿಯಾಗಿದೆ.ಇದಕ್ಕೆ ಕಾರಣ   ಪಿತೃಪಕ್ಷ ಹಾಗೂ ಗಾಂಧೀಜಯಂತಿ..ಅರರೆ ಗಾಂಧಿಜಯಂತಿಗೂ ಪಿತೃಪಕ್ಷಕ್ಕೂ ಎತ್ತಣದೆಂತ್ತಣ ಸಂಬಂದ ಎಂದು ಕೇಳಬಹುದು..ವಿಷಯ ಇರೋದೆ ಅಲ್ಲಿ..ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಮಾಂಸಹಾರವನ್ನೇ ಪ್ರತಿಪಾದಿಸುವ ಪಿತೃಪಕ್ಷ…
muda scam

ಒಂದೇ ದಿನ 848 ನಿವೇಶನ ಖಾತೆ ಮಾಡಿಕೊಂಡ ಮುಡಾ ಮಾಜಿ ಅಧ್ಯಕ್ಷ ರಾಜೀವ್!

ಒಂದೇ ದಿನದಲ್ಲಿ 848 ನಿವೇಶನಗಳ ಖಾತೆಗಳನ್ನು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಎಚ್.ವಿ. ರಾಜೀವ್ ತಮ್ಮ ಹೆಸರಿಗೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮುಡಾದಲ್ಲಿ ಭ್ರಷ್ಟಾಚಾರ ತನಿಖೆ ನಡೆಯುತ್ತಿದ್ದಂತೆ ಒಂದೊಂದೇ ಹಗರಣಗಳು ಬೆಳಕಿಗೆ ಬರುತ್ತಿದೆ. 2022, ಫೆಬ್ರವರಿ 22ರಂದು ಒಂದೇ ದಿನದಲ್ಲಿ…
ಕರ್ನಾಟಕದ ನಾಲ್ವರು ಶಿಕ್ಷಕರು ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

ಕರ್ನಾಟಕದ ನಾಲ್ವರು ಶಿಕ್ಷಕರು ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಆಯ್ಕೆ

ಕರ್ನಾಟಕದ ನಾಲ್ವರು ಸೇರಿದಂತೆ ದೇಶಾದ್ಯಂತ 50 ಶಿಕ್ಷಕರು ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾಗಿದ್ಧಾರೆ. ಕೇಂದ್ರ ಶಿಕ್ಷಣ ಸಚಿವಾಲಯದ ವ್ಯಾಪ್ತಿಗೆ ಬರುವ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಆಯ್ಕೆ ಮಾಡಿದ 50 ಶಿಕ್ಷಕರಲ್ಲಿ ರಾಜ್ಯದ ನಾಲ್ವರು ಆಯ್ಕೆಯಾಗಿದ್ದಾರೆ. ಸೆಪ್ಟೆಂಬರ್ 5ರಂದು…
ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ತಾಯಿ ಸನ್ನಿಧಿಯಲ್ಲೇ ನಡೆಸಿದ ಸಿ.ಎಂ.ಸಿದ್ದರಾಮಯ್ಯ

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ತಾಯಿ ಸನ್ನಿಧಿಯಲ್ಲೇ ನಡೆಸಿದ ಸಿ.ಎಂ.ಸಿದ್ದರಾಮಯ್ಯ

ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿ ಪ್ರಸ್ತಾವಿಕವಾಗಿ ಮಾತನಾಡಿದರು‌. ಹಿಂದೆಯೂ ಸಮಿತಿ…
ರಾಜ್ಯದ ಲ್ಲಿ 6346 ಗ್ರಾ.ಪಂ. ಸದಸ್ಯರಿಗೆ ಸಾಕ್ಷರತೆ ಶಿಕ್ಷಣ: ಸಚಿವ ಪ್ರಿಯಾಂಕ್ ಖರ್ಗೆ

ರಾಜ್ಯದ ಲ್ಲಿ 6346 ಗ್ರಾ.ಪಂ. ಸದಸ್ಯರಿಗೆ ಸಾಕ್ಷರತೆ ಶಿಕ್ಷಣ: ಸಚಿವ ಪ್ರಿಯಾಂಕ್ ಖರ್ಗೆ

ಗ್ರಾಮ ಪಂಚಾಯಿತಿ ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳನ್ನು ಅಕ್ಷರಸ್ಥನ್ನಾಗಿಸುವ ʼಸಾಕ್ಷರ ಸನ್ಮಾನʼ ಕಾರ್ಯಕ್ರಮ ಸೆಪ್ಟೆಂಬರ್‌ 1ರಿಂದ ರಾಜ್ಯದಾದ್ಯಂತ ಆರಂಭವಾಗಲಿದ್ದು, 6346 ಮಂದಿ ಅನಕ್ಷರಸ್ಥ ಚುನಾಯಿತ ಪ್ರತಿನಿಧಿಗಳು ಅಕ್ಷರ ಕಲಿಯುವ ಕಾರ್ಯಕ್ರಮದಲ್ಲಿ ತೊಡಗಿಕೊಳ್ಳಲಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ…
ಗೌರಿ ಹಬ್ಬದಂದು ಎತ್ತಿನಹೊಳೆಯ ಏತ ನೀರಾವರಿ ಯೋಜನೆ ಉದ್ಘಾಟನೆ: ಡಿಕೆ ಶಿವಕುಮಾರ್

ಗೌರಿ ಹಬ್ಬದಂದು ಎತ್ತಿನಹೊಳೆಯ ಏತ ನೀರಾವರಿ ಯೋಜನೆ ಉದ್ಘಾಟನೆ: ಡಿಕೆ ಶಿವಕುಮಾರ್

ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆಗಳನ್ನು ತುಂಬಿಸುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳಿಗೆ ಸೆಪ್ಟೆಂಬರ್ 6ರಂದು ಗೌರಿ ಹಬ್ಬದಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಡಿಸಿಎಂ ಡಿ.ಕೆ ಶಿವಕುಮಾರ್ ಭಾನುವಾರ ಸುದ್ದಿಗಾರರಿಗೆ ಈ ವಿಷಯ…