advertise here

Search

ಮಹಿಳಾ ದಿನಾಚರಣೆಯಂದು ಮಹಿಳಾ ಸಮುದಾಯಕ್ಕೆ ಗಿಪ್ಟ್.. ರಾಜ್ಯಸಭೆಗೆ ಸುಧಾಮೂರ್ತಿ ನೇಮಕ


ಬೆಂಗಳೂರು: ಮಹಿಳಾ ದಿನಾಚರಣೆಯಂದೇ ಪ್ರಧಾನಿ ನರೇಂದ್ರ ಮೋದಿ ರಾಜ್ಯದ ಮಹಿಳಾ ಸಮುದಾಯಕ್ಕೆ ಹೊಸ ಗಿಫ್ಟ್ ನೀಡಿದ್ದಾರೆ.ಕರ್ನಾಟಕದ ಮಹಿಳಾ ಸಮುದಾಯದ ಐಕಾನ್ ( ಮಾದರಿ,ಆದರ್ಶ) ಎನಿಸಿಕೊಂಡಿರುವ ಇನ್ಫೋಸಿಸ್ ಪ್ರತಿಷ್ಟಾನದ ಅಧ್ಯಕ್ಷೆ ಹಾಗೂ ಲೇಖಕಿ,ಸಮಾಜಸುಧಾರಕಿ ಸುಧಾಮೂರ್ತಿ ಅವರನ್ನು  ರಾಷ್ಟ್ರಪ್ರತಿ ದ್ರೌಪತಿ ಮುರ್ಮು ನಾಮನಿರ್ದೆಶಕ ಮಾಡಿದ್ದಾರೆ.ಈ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರು    ತಮ್ಮ ಎಕ್ಸ್ ಅಕೌಂಟ್ ನಲ್ಲಿ ಪ್ರಕಟಿಸಿದ್ದಾರೆ.

ರಾ್ಜ್ಯದ ಜನತೆ ಮಟ್ಟಿಗೆ ತೀವ್ರ ಅಶ್ಚರ್ಯಕರ ಹಾಗೂ ಸಂತೋಷದಾಯಕ ಬೆಳವಣಿಗೆ ಎಂದೇ ಕರೆಯಿಸಿಕೊಂಡಿರುವ ಸುಧಾಮೂರ್ತಿ ಅವರ ರಾಜ್ಯಸಭೆಗೆ ನಾಮನಿರ್ದೇಶನ ಪ್ರಕ್ರಿಯೆ ಕರ್ನಾಟಕದ ಮಟ್ಟಿಗೆ ದೊಡ್ಡಮಟ್ಟದ ಸಾಧನೆ ಎನಿಸಿಕೊಂಡಿದೆ.ಅವರ  ಸಾಮಾಜಿಕ ಕಳಕಳಿ ಹಾಗೂ ಅನನ್ಯಸೇವೆಗೆ  ಪ್ರಧಾನಿ ನರೇಂದ್ರಮೋದಿ ಅವರೇ ಈ ಗಿಫ್ಟ್ ನೀಡಿದ್ದಾರೆ. ಸುಧಾಮೂರ್ತಿ ಅವರಿಗೆ ಸಂದಿರುವ ಈ ಗೌರವಕ್ಕೆ ದೇಶಾಧ್ಯಂತ ಮೆಚ್ಚುಗೆ ಹಾಗೂ ಪ್ರಶಂಸೆಯ ಮಾತುಗಳು ಕೇಳಿಬರುತ್ತಿವೆ.ಕನ್ನಡ ಫ್ಲ್ಯಾಶ್ ನ್ಯೂಸ್ ಕೂಡ ಸುಧಾಮೂರ್ತಿ ಅವರಿಗೆ ಅಭಿನಂದನೆ ಸಲ್ಲಿಸುತ್ತದೆ.

ALSO READ :  ಬೆಂಗಳೂರಿನ ಪಿಜಿಗಳಿಗೆ 10 ನಿಯಮಗಳ ಮಾರ್ಗಸೂಚಿ ಪ್ರಕಟ

Political News

“ಸುವರ್ಣ”ದಲ್ಲಿ ಬದಲಾವಣೆ “ಕ್ರಾಂತಿ”..!:- ಮ್ಯಾನೇಜ್ಮೆಂಟ್ “ರಂಗಪ್ರವೇಶ”..! ಉಳಿಯೋರು ಯಾರು..?

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

“ಅಕ್ರಮ”ದ ವಿರುದ್ಧ ಸಿಡಿದೆದ್ದ “ದಕ್ಷ-ಖಡಕ್” ಅಧಿಕಾರಿ “ಲೇಡಿ ಸಿಂಗಂ” ಆಶಾ ಪರ್ವಿನ್ ಎತ್ತಂಗಡಿ..?!

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

” pOPಬ್ಯಾನ್” ಎನ್ನೋದೇ  “ಮಹಾಮೋಸ”…!? ಕರ್ನಾಟಕಕ್ಕೆ ಸುಳ್ಳು ಹೇಳ್ತಿದಿರಾ “ಮಿನಿಸ್ಟರ್ ಖಂಡ್ರೆ-ಚೇರ್ಮನ್ ನರೇಂದ್ರಸ್ವಾಮಿ..!”

ಸುವರ್ಣ ನ್ಯೂಸ್ ಮುಖ್ಯಸ್ಥ ಅಜಿತ್ ಹನುಮಕ್ಕನವರ್ ವಿರುದ್ಧ FIR

Scroll to Top