ಅನರ್ಹ ಸಿಬ್ಬಂದಿ ನೇಮಕ: ಏರ್ ಇಂಡಿಯಾಗೆ 90 ಲಕ್ಷ ರೂ.ದಂಡ!

ಅನರ್ಹ ಸಿಬ್ಬಂದಿ ನೇಮಕ: ಏರ್ ಇಂಡಿಯಾಗೆ 90 ಲಕ್ಷ ರೂ.ದಂಡ!

ಅರ್ಹತೆ ಇಲ್ಲದ ಸಿಬ್ಬಂದಿಯನ್ನು ಹೊಂದಿರುವುದಕ್ಕಾಗಿ ಏರ್ ಇಂಡಿಯಾ ಕಂಪನಿಗೆ 90 ಲಕ್ಷ ರೂ. ದಂಡ ವಿಧಿಸಲಾಗಿದೆ. ವೈಮಾನಿಕ ನಿಯಂತ್ರಕ ಸಂಸ್ಥೆ (ಡಿಜಿಸಿಎ) 90 ಲಕ್ಷ ರೂ. ದಂಡ ವಿಧಿಸಿದೆ. ಇದರ ನಡುವೆ ಲೋಪಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಏರ್ ಇಂಡಿಯಾ ಕಾರ್ಯಾಚರಣೆ…