siddaramiah

ಆಲಮಟ್ಟಿಗೆ ನಾಳೆ ಸಿಎಂ ಸಿದ್ದರಾಮಯ್ಯ ಬಾಗಿನ

ಉತ್ತರ ಕರ್ನಾಟಕದ ಜೀವನದಿ ಕೃಷ್ಣಾ ನದಿ ಮೈದುಂಬಿ ಹತಿಯುತ್ತಿದ್ದು, ಆಲಮಟ್ಟಿ ಜಲಾಶಯ ಭರ್ತಿಯಾಗಿದ್ದು, ಆಗಸ್ಟ್ 21ರಂದು ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಾಗಿನ ಅರ್ಪಿಸಲಿದ್ದಾರೆ. ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನ ಆಲಮಟ್ಟಿ ಬಳಿ ಕೃಷ್ಣಾನದಿಗೆ ಅಡ್ಡಲಾಗಿ ನಿರ್ಮಿಸಲಾಗಿರುವ ಆಲಮಟ್ಟಿ ಜಲಾಶಯ 9 ಜಿಲ್ಲೆಗಳಿಗೆ…