ladakh

ಲಡಾಖ್ ನಲ್ಲಿ 5 ಹೊಸ ಜಿಲ್ಲೆ ರಚನೆಗೆ ಮುಂದಾದ ಕೇಂದ್ರ ಸರ್ಕಾರ

ಕೇಂದ್ರಾಡಳಿತ ಪ್ರದೇಶ ಲಡಾಖ್​​ನಲ್ಲಿ 5 ಹೊಸ ಜಿಲ್ಲೆಗಳನ್ನು ರಚಿಸುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೋಮವಾರ ಘೋಷಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಅಭಿವೃದ್ಧಿ ಹೊಂದಿದ ಸಮೃದ್ಧ ಲಡಾಖ್ ನಿರ್ಮಾಣಕ್ಕಾಗಿ ಸರ್ಕಾರ 5 ಹೊಸ ಜಿಲ್ಲೆಗಳ ರಚನೆಗೆ ನಿರ್ಧರಿಸಿದೆ ಎಂದು…