Tag: amylya brother

ನಟಿ ಅಮೂಲ್ಯ ಸೋದರ, ನಿರ್ದೇಶಕ ದೀಪಕ್ ಅರಸ್ 42 ವಯಸ್ಸಿಗೆ ನಿಧನ

ನಟಿ ಅಮೂಲ್ಯ ಸೋದರ ಹಾಗೂ ಕನ್ನಡ ಚಿತ್ರ ನಿರ್ದೇಶಕ ದೀಪಕ್ ಅರಸ್ ಅನಾರೋಗ್ಯದ ಕಾರಣ ಗುರುವಾರ ನಿಧನರಾಗಿದ್ದು, ಅವರಿಗೆ 42 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ದೀಪಕ್ ಅರಸ್ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೇ ಗುರುವಾರ…

You missed