SAD DEMISE: WOMEN JOURNALIST BHUVANESHWARI NO MORE…. “ನುಡಿ ಶೃದ್ಧಾಂಜಲಿ”. ಸಹೃದಯ ಪತ್ರಕರ್ತೆಯ ಅನ್ಯಾಯದ ಸಾವು..ಥೈರಾಯ್ಡ್ ವಿರುದ್ದದ ಹೋರಾಟದಲ್ಲಿ ಸಾವಿಗೆ ಶರಣಾದ ಹಿರಿಯ ಪತ್ರಕರ್ತೆ ಭುವನೇಶ್ವರಿ…
ಇದು ನಿಜಕ್ಕೂ ಅನ್ಯಾಯದ ಸಾವು ಕಣ್ರಿ..”ಈ- ಟಿವಿ” ಅಂಥ ದಿಗ್ಗಜ ಮಾದ್ಯಮ ಸಂಸ್ಥೆಯಲ್ಲಿ ರಿಪೋರ್ಟರ್ ಆಗಿ ಕೆಲಸ ಮಾಡುತ್ತಿದ್ದರೂ ಸ್ವಲ್ಪವೂ ಅಹಮಿಕೆ ಪ್ರದರ್ಶಿಸಿದೆ ತೀರಾ ಸರಳವಾಗಿ ಬದುಕಿದ ಜೀವ ಅದು..ಆದ್ರೆ ಇದ್ದಕ್ಕಿದ್ದಂತೆ ನೇಪಥ್ಯಕ್ಕೆ ಸರಿದು ಅನೇಕ ವರ್ಷಗಳೇ ಕಳೆದಿದ್ವು..ಅವರು ಇನ್ನಿಲ್ಲ ಎನ್ನುವ ಸುದ್ದಿ ಸಿಡಿಲಂತೆ ಅಪ್ಪಳಿಸಿದಾಗ ನಂಬಲಿಕ್ಕೆ ಸಾಧ್ಯವೇ ಆಗ್ಲಿಲ್ಲ. ಹೌದು..ಸುದ್ದಿಯೇ ಜೀವಾಳ ಎನ್ನುವ ಆಕರ್ಷಕ ಟೈಟಲ್ ನಲ್ಲಿ ಪ್ರಸಾರವಾಗ್ತಿದ್ದ ಈ ಟಿವಿ ಕನ್ನಡ ನ್ಯೂಸ್ ಚಾನೆಲ್ ನಲ್ಲಿ ಅನೇಕ ವರ್ಷಗಳವರೆಗೆ ರಿಪೋರ್ಟರ್ ಆಗಿ ಕೆಲಸ ಮಾಡ್ತಿದ್ದ … Read more