ಜೀವ ಬೆದರಿಕೆಯಿದೆ, ರಕ್ಷಣೆ ಕೊಡಿ! ಪೊಲೀಸ್ ಕಮಿಷನರ್‌ಗೆ ಬಿಗ್ ಬಾಸ್ ಸ್ಪರ್ಧಿ ಜಗದೀಶ್ ಮನವಿ
ಬೆಂಗಳೂರು: ನನಗೆ ಜೀವ ಬೆದರಿಕೆ ಇದೆ..ನನಗೆ ಅಭಿಮಾನಿಗಳು ಹೆಚ್ಚಾಗಿರುವಷ್ಟೇ ನನ್ನ ಏಳಿಗೆ-ನೇರವಂತಿಕೆ ಸಹಿಸದೆ ಸಾಕಷ್ಟು ಶತೃಗಳು ಹುಟ್ಟಿಕೊಂಡಿದ್ದಾರೆ.ಹಾಗಾಗಿ ನನಗೆ ಸೂಕ್ತ ಭದ್ರತೆ ಬೇಕು ಎಂದು ಬಿಗ್ ಬಾಸ್ ಸ್ಪರ್ದಿ ಜಗದೀಶ್ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರಿಗೆ ಮನವಿ ಸಲ್ಲಿಸಿದ್ದಾರೆ. ಪೊಲೀಸ್ ಕಮಿಷನರ್ ಬಿ.ದಯಾನಂದ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಜಗದೀಶ್ ಅವರು, ಅನ್ಯಾಯದ ವಿರುದ್ಧ ಮೊದಲಿಂದಲು ಹೋರಾಡುತ್ತಿರುವವನು ನಾನು..ನನ್ನ ಮೇಲೆ ಸಾಕಷ್ಟು ಹಲ್ಲೆ ಯತ್ನ ನಡೆದಿವೆ.ನನ್ನ ಮೇಲಿನ ದ್ವೇಷಕ್ಕೆ ನನ್ನ ಮಗನ ಮೇಲೂ ಹಲ್ಲೆ … Read more