ಮಹಾರಾಷ್ಟ್ರ ಮಾಜಿ ಸಚಿವ ಬಾಬಾ ಸಿದ್ದಿಕಿ ಗುಂಡಿಕ್ಕಿ ಹತ್ಯೆ: ಹೊಣೆ ಹೊತ್ತ ಬಿಶ್ನೋಯಿ ಗ್ಯಾಂಗ್
ಮಹಾರಾಷ್ಟ್ರದ ಮಾಜಿ ಸಚಿವ ಹಾಗೂ ಅಜಿತ್ ಪವಾರ್ ನೇತೃತ್ವದ ಎನ್ ಸಿಪಿ ಬಣದ ಮುಖಂಡನನ್ನು ಗುಂಡಿಕ್ಕಿ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಬಿಶ್ನೋಯಿ ಗ್ಯಾಂಗ್ ಹೊಣೆ ಹೊತ್ತುಕೊಂಡಿದೆ. ಬಾಂದ್ರಾ ಪೂರ್ವದ ಶಾಸಕರಾಗಿದ್ದ ಬಾಬಾ ಸಿದ್ದಿಕಿ ಪುತ್ರದ ಕಚೇರಿಗೆ ಭೇಟಿ ನೀಡಿದ ವೇಳೆ ದುಷ್ಕರ್ಮಿಗಳು…