Tag: car accident

ಕಲಬುರಗಿಯಲ್ಲಿ ಕಾರು-ಬೈಕ್-ಲಾರಿ ಸರಣಿ ಅಪಘಾತ: ನಾಲ್ವರ ದುರ್ಮರಣ

ಕಾರು, ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ ಕಲಬುರಗಿ ತಾಲೂಕಿನ ಹಸನಾಪುರ ಬಳಿ ಸಂಭವಿಸಿದೆ. ಬೈಕ್‌ ಮತ್ತು ಕಾರಿನಲ್ಲಿದ್ದ ರಾಘವೇಂದ್ರ (35), ಮುಜಾಹಿದ್‌ (30), ಹುಸೇನ್ ಬಿ (45) ಮತ್ತು ಮೌಲಾಬಿ (50)…