ಕೊಟ್ಟ ಮಾತು ಉಳಿಸಿಕೊಂಡ “ಡಿ ಬಾಸ್” ಅಭಿಮಾನಿಗಳು

ಅನೇಕ ಕಾರಣಗಳಿಂದ ದರ್ಶನ್ ಅವರನ್ನು ದೂರವಿಟ್ಟಿದ್ದ ಮಾದ್ಯಮಗಳಿಂದಲೂ ಡೆವಿಲ್ ಗೆ “ಅಬ್ಬರ” ದ ಪ್ರಚಾರ ಅನೇಕ ಕಾರಣಗಳಿಂದ ದೂರವಿಟ್ಟಿದ್ದ ಮಾದ್ಯಮಗಳು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಟಿವಿ ಪರದೆಗಳಲ್ಲಿ ತೋರಿಸಲೇಬೇಕಾದ ಅನಿವಾರ್ಯತೆ ಸೃಷ್ಟಿಯಾಗಿಬಿಡ್ತಾ.. ಇಂತದ್ದೊಂದು ಬೆಳವಣಿಗೆಗೆ ಕಾರಣವಾಗಿದ್ದು ಡೆವಿಲ್ ಚಿತ್ರ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ದರ್ಶನ್ ಅವರ ನಟನೆಯ ಡೆವಿಲ್ ಇಂದು ಚಿತ್ರಮಂದಿರಗಳಲ್ಲಿ ಸುನಾಮಿಯಾಗ ಅಪ್ಪಳಿಸಿದೆ.ಇದರ ಅಬ್ಬರವನ್ನು ಮಾದ್ಯಮಗಳು ಕೂಡ ಅನಿವಾರ್ಯವಾಗಿ ತೋರಿಸಬೇಕಾದ ಸನ್ನಿವೇಶ ನಿರ್ಮಾಣವಾಗಿತ್ತು. ದರ್ಶನ್ ನಟನೆಯ ಡೆವಿಲ್ ಗೆ ಕರ್ನಾಟಕಾದ್ಯಂತ … Read more

BGS ಆಸ್ಪತ್ರೆಗೆ ಕೊಲೆ ಆರೋಪಿ ದರ್ಶನ್‌ ಅಡ್ಮಿಟ್ -ಎಡಗಾಲಿನ ಸ್ಪರ್ಷ ಕುಂಠಿತ, 2 ದಿನ‌ ಚಿಕಿತ್ಸೆ

ಬೆಂಗಳೂರು: 131 ದಿನಗಳ ಬಳಿಕ ಜೈಲ್‌ ನಿಂದ ಬಿಡುಗಡೆಯಾದರೂ ಅದೇಕೋ ನಟ ದರ್ಶನ್‌( ACTOR DARSHAN) ಗೆ ಚಾಲೆಂಜಸ್‌ ಗಳು ತಪ್ಪಿಲ್ಲ ಎನ್ನಿಸುತ್ತದೆ.ಜೈಲ್‌ ನಿಂದ ಬಿಡುಗಡೆಯಾಗಿ ಮಗ ವಿನೀಶ್‌ ( SON VINEESH) ಹುಟ್ಟುಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮಿಸಿದ್ದನ್ನು ಬಿಟ್ಟರೆ ಕಾನೂನಿನ ಕುಣಿಕೆ ದರ್ಶನ್‌ ನೆಮ್ಮದಿಯಾಗಿ ಇರೊಕ್ಕೆ ಬಿಡ್ತಿಲ್ಲ ಎನ್ನಿಸುತ್ತದೆ.ದರ್ಶನ್‌ ಗೆ ಬೇಲ್‌ ಸಿಕ್ಕಿರುವುದನ್ನು ಸುಪ್ರಿಂ ಕೋರ್ಟ್‌ ನಲ್ಲಿ ಪ್ತಶ್ನಿಸಲು ಪೊಲೀಸ್‌ ಇಲಾಖೆ ನಿರ್ದರಿಸಿದೆ ಎನ್ನುವ ಸುದ್ದಿ ಪಸರ್‌ ಆಗುತ್ತಿದ್ದಂತೆ ದರ್ಶನ್‌ ಗಂಟು ಮೂಟೆ ಕಟ್ಟಿಕೊಂಡು ಬೆಂಗಳೂರಿನ ಕೆಂಗೇರಿಯಲ್ಲಿರುವ … Read more

ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ “ಗೌಡ್ತಿ”ಯರು ಗರಂ: ಮಹಿಳಾ ಆಯೋಗಕ್ಕೆ ದೂರು

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಚಾಲೆಂಜ್ ಮೇಲೆ ಚಾಲೆಂಜ್ ಎದುರಾಗುತ್ತಿದೆ.ಒಂದ್ ಮುಗೀತು ಎನ್ನುವಷ್ಟರಲ್ಲಿ ಮತ್ತೊಂದು ಟೆನ್ಷನ್ ಶುರುವಾಗ್ತಿದೆ. ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಅವರಿಗೆ ತಗಡು ಎಂದು ಸಂಬೋಧಿಸಿದ್ದಕ್ಕೆ ಒಕ್ಕಲಿಗ ಸಮುದಾಯ ತಿರುಗಿಬಿದ್ದ ಘಟನೆ ಬೆನ್ನಲ್ಲೇ  ಇದೀಗ ಗೌಡ್ತಿಯರು ಮಹಿಳೆಯರ ಬಗ್ಗೆ ದರ್ಶನ್ ತೀರಾ ಲಘುವಾಗಿ ಮಾತನಾಡಿದ್ದಾರೆ ಎಂದು ಆಪಾದಿಸಿದ್ದಾರೆ.ದರ್ಶನ್ ವಿರುದ್ಧ ಕಠಿಣ ಕ್ರಮ ಜಾರಿಯಾಗಬೇಕು ಎಂದು ಒತ್ತಾಯಿಸಿ  ಮಹಿಳಾ ಆಯೋಗಕ್ಕೆ  ದೂರು ಸಲ್ಲಿಕೆಯಾಗಿದೆ. ನಟ ದರ್ಶನ್ ಗೆ ಮತ್ತೆ ಹೊಸ ಸಂಕಷ್ಟ ಎದುರಾಗಿದೆ.ಸುಮ್ಮನಿರದೆ ಇರುವೆ … Read more