BMTC ಪತ್ತಿನ ಸಹಕಾರ ಸಂಘದ ಚುನಾವಣೆ…”ಹಣ-ಹೆಂಡ-ಬಾಡು-ಗಿಫ್ಟ್…ಅಬ್ಬರ..!? ಲಾಡ್ಜ್ ಗಳಲ್ಲೇ ಬೀಡುಬಿಟ್ಟಿರುವ ಕೆಲವು “ಆಕಾಂಕ್ಷಿ”ಗಳು..!?
ಕೆಲವು ಉಮೇದುವಾರರಿಂದ ಮತದಾರ ಮನವೊಲಿಕೆಗೆ ಲಕ್ಷಗಳಲ್ಲಿ ಖರ್ಚು.! ಬೆಂಗಳೂರು: ನಾಳೆ( ಫೆಬ್ರವರಿ 11) ಇಷ್ಟೊತ್ತಿಗಾಗ್ಲೇ ಬಿಎಂಟಿಸಿ ಪತ್ತಿನ ಸಹಕಾರ ಸಂಘದ ಚುನಾವಣೆ ಮುಗಿದೋಗಿರುತ್ತದೆ. ಸಂಜೆ ವೇಳೆಗೆ ಪತ್ತಿನ ಸಹಕಾರ ಸಂಘದ ಮೇಲೆ ಯಾರು ಸ್ಪಷ್ಟವಾಗಿ ಹಿಡಿತ ಸಾಧಿಸಿರುತ್ತಾರೆನ್ನೋದು ಕೂಡ ನಿಕ್ಕಿಯಾಗಿರು ತ್ತದೆ.ಇದರ ಹೊರತಾಗಿ ಕೆಲವು ಬೆಳವಣಿಗೆ ಗಮನಿಸಿದ್ರೆ ಯಾವುದೇ ರಾಜಕೀಯ ಚುನಾವಣೆಗೆ ಭಿನ್ನವಾಗಿರದ ರೇಂಜ್ನಲ್ಲಿ ಚುನಾವಣೆ ನಡೆಯುತ್ತಿದೆ.ಎಲ್ಲಾ ಚುನಾವಣೆಗಳಂತೆ ಇಲ್ಲಿಯೂ ಮತದಾರರ ಓಲೈಕೆಗೆ ಹಣ-ಹೆಂಡ-ಬಾಡು-ಗಿಫ್ಟು…ಎಲ್ಲಾ ಚಲಾವಣೆಯಾಗುತ್ತಿದೆ ಎನ್ನುವ ಮಾತು ಕೇಳಿಬರುತ್ತಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ( ಬಿಎಂಟಿಸಿ)ಯ … Read more