Tag: HALFSALARY

BLACK DEEPAVALI FOR BMTC EMPLYOEES..!? BMTC ಸಿಬ್ಬಂದಿ ಪಾಲಿಗೆ ಕತ್ತಲಾದ ದೀಪಾವಳಿ..?! KSRTC ಸಿಬ್ಬಂದಿಗೆ ಫುಲ್ ಸ್ಯಾಲರಿ…!? BMTC ಸಿಬ್ಬಂದಿಗೆ ಮಾತ್ರ ಹಬ್ಬದ ಅಡ್ವಾನ್ಸ್ ಆಗಿ ಹಾಫ್ ಸ್ಯಾಲರಿ..!?

ಬೆಂಗಳೂರು: ಎಲ್ಲಾ ನಿಗಮಗಳ ಸಾರಿಗೆ ಸಿಬ್ಬಂದಿಯನ್ನೂ ಒಂದೇ ರೀತಿ ಸರ್ಕಾರ ಟ್ರೀಟ್ ಮಾಡಬೇಕಾಗುತ್ತದೆ.ಅದು ಸ್ವಾಭಾವಿಕ ಅಷ್ಟೇ ಅಲ್ಲ ಸಾಮಾಜಿಕ ನ್ಯಾಯ ಕೂಡ ಹೌದು..ಆದ್ರೆ ಪರಸ್ಪರರು ಹಿಡಿಶಾಪ ಹಾಕಿಕೊಳ್ಳುವ ,ಬೈಯ್ದಾಡಿಕೊಳ್ಳುವ,ಆರೋಪ-ಪ್ರತ್ಯಾರೋಪಗಳಲ್ಲಿ ಸಂಘರ್ಷಕ್ಕಿಳಿಯುವ ಮಟ್ಟಕ್ಕೆ  ನಿಗಮಗಳ ಸಿಬ್ಬಂದಿಯ ನಡುವೆ ತಂದಿಟ್ಟು ತಮಾಷೆ ನೋಡುವ ಕೆಲಸವನ್ನು…

You missed