ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ!
ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಪರಿಶಿಷ್ಟ…