ಸದ್ಗುರು ಜಗ್ಗಿ ವಾಸುದೇವ್ ಗೆ ರಿಲೀಫ್: ಈಶಾ ಫೌಂಡೇಷನ್ ವಿರುದ್ಧದ ಪ್ರಕರಣ ವಜಾ!
ಹೆಣ್ಣುಮಕ್ಕಳಿಗೆ ಬ್ರೈನ್ ವಾಷ್ ಮಾಡಿ ಆಶ್ರಮದಲ್ಲಿ ಇರಿಸಿಕೊಳ್ಳಲಾಗಿದೆ ಎಂದು ತಂದೆ ಈಶಾ ಫೌಂಡೇಷನ್ ವಿರುದ್ಧ ನೀಡಿದ್ದ ಪ್ರಕರಣವನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದರಿಂದ ಸದ್ಗುರು ಜಗ್ಗಿ ವಾಸುದೇವ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ತಮಿಳುನಾಡಿನ ಕೊಯಮತ್ತೂರು ಆಶ್ರಮದಲ್ಲಿ ತನ್ನ ಇಬ್ಬರು ಹೆಣ್ಣು ಮಕ್ಕಳನ್ನು…