Tag: masjid

ಮಸೀದಿಯಲ್ಲಿ ಜೈ ಶ್ರೀರಾಮ್ ಎಂದು ಕೂಗಿದರೆ ಧಾರ್ಮಿಕ ನಂಬಿಕೆಗೆ ಧಕ್ಕೆ ಆಗಲ್ಲ: ಕರ್ನಾಟಕ ಹೈಕೋರ್ಟ್

ಮಸೀದಿಯೊಳಗೆ ಜೈ ಶ್ರೀರಾಮ್ ಎಂದು ಕೂಗಿದರೆ ಯಾವುದೇ ಹಂತದಲ್ಲೂ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಆಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಬಳಿಯ ಕಡಬ ತಾಲೂಕಿನಲ್ಲಿ ಮಸೀದಿಗೆ ನುಗ್ಗಿದ ಇಬ್ಬರು ಜೈ ಶ್ರೀರಾಮ್ ಎಂದು ಘೋಷಣೆ ಕೂಗಿದ್ದರು.…