Tag: POLITICS

POLITICAL EXCLUSIVE..”ಡಿ.ಕೆ” ಗೆ “ಠಕ್ಕರ್” ಕೊಡಲು “ಸತೀಶ್ ಜಾರಕಿಹೊಳಿ” ಹೆಸ್ರು “ತೇಲಿ”ಬಿಟ್ಟವರು “ಇವರೇ”ನಾ..? ಏಕೆ..?

ಬೆಂಗಳೂರು:ರಾಜ್ಯ ರಾಜಕಾರಣ ದಿನಕ್ಕೊಂದು ತಿರುವು ಪಡೆಯುತ್ತಿದೆ..ಮಗ್ಗಲು ಬದಲಿಸುತ್ತಿದೆ.ದಸರಾ ಮುಗಿದ ಮೇಲೆ ರಾಜ್ಯ ರಾಜಕಾರಣದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆಯುತ್ತಿದೆ ಎಂಬ ಭವಿಷ್ಯವಾಣಿ ಬಗ್ಗೆನೇ ಎಲ್ಲರ ಕುತೂಹಲ ನೆಟ್ಟಿದೆ.ಆ ಕ್ಷಿಪ್ರ ರಾಜಕೀಯ ಬೆಳವಣಿಗೆ ಏನು ಎನ್ನುವ ಕುತೂಹಲದ ಬಗ್ಗೆ ಎಲ್ಲರೂ ತಲೆಕೆಡಿಸಿಕೊಂಡಿ ರುವಾಗಲೆ…

ಮಾದ್ಯಮಗಳಿಗೆ ವಿಧಾನಸೌಧಕ್ಕೆ ನೋ ಎಂಟ್ರಿ..? ಮಂತ್ರಿಮಹೋದಯರ ಭದ್ರತೆಗೆ ಧಕ್ಕೆಯಾಗುವ ನೆವ..?!ಎಸಿಪಿ ಯಿಂದ ಆಡಳಿತ ಸುಧಾರಣಾ ಇಲಾಖೆಗೆ ಪತ್ರ..?!

ಕರೆದಾಗ ಬರಬೇಕಂತೆ…ಹೇಳಿದ್ದಲ್ಲಿ ಬೈಟ್ ತಗೋಬೇಕಂತೆ..ಹಿಂದೆಮುಂದೆ ಅಡ್ಡಾಡುವಂತಿಲ್ವಂತೆ..ಹೇಳಿದಷ್ಟನ್ನೇ ಕೇಳ್ಕೊಂಡು ಹೋಗ್ಬೇಕಂತೆ..ಏನಿದು ಇದೆಲ್ಲಾ..?! ಬೆಂಗಳೂರು: ಕುಣಿಯಲಿಕ್ಕಾಗದವಳು ನೆಲ ಡೊಂಕು ಎಂದಳಂತೆ ಎನ್ನುವಂತಾಗಿದೆ ರಾಜ್ಯ ಸರ್ಕಾರದ ಧೋರಣೆ. ತನ್ನಲ್ಲಿರುವ ಹುಳುಕುಗಳನ್ನು ಸರಿ ಮಾಡಲು ಸಾಧ್ಯವಾಗದೆ ಮಾದ್ಯಮಗಳ ಮೇಲೆ ನಿರ್ಬಂದ-ನಿಯಂತ್ರಣ ಹೇರೊಕ್ಕೆ ಮುಂದಾಗಿದೆ ಎನ್ನಿಸುತ್ತದೆ. ಅಭಿವ್ಯಕ್ತಿ ಸ್ವಾತಂತ್ರ್ಯ…

ಅಂತೂ ಇಂತೂ ನಿಗಮ ಮಂಡಳಿಗಳ ಪಟ್ಟಿ ಪ್ರಕಟ: ಹ್ಯಾರೀಸ್ ಗೆ BDA, ಶ್ರೀನಿವಾಸ್ ಗೆ KSRTC, ಶಿವಣ್ಣಗೆ BMTC..ಸಂಗಮೇಶ್ ಗೆ ಲ್ಯಾಂಡ್ ಆರ್ಮಿ.

ಬೆಂಗಳೂರು: ಹಲವು ತಿಂಗಳ ಕಾತುರ ಹಾಗೂ ನಿರೀಕ್ಚೆಗೆ ಸರ್ಕಾರ ಕೊನೆಗೂ ತೆರೆ ಎಳೆದಿದೆ.32 ಶಾಸಕರಿಗೆ ನಿಗಮ ಮಂಡಳಿಗಳ ಅಧ್ಯಕ್ಷ ಸ್ಥಾನವನ್ನು ಪ್ರಕಟಿಸಿದೆ.ಪ್ರಮುಖ ಆಯಕಟ್ಟಿನ ನಿಗಮಗಳ ಪಟ್ಟಿಯನ್ನು ಮೊದಲು ಪ್ರಕಟಿಸಿದ್ದು ಮಳವಳ್ಳಿ ಎಮ್ಮೆಲ್ಲೆ ನರೇಂದ್ರ ಸ್ವಾಮಿ,ಶಾಂತಿನಗರ ಎಮ್ಮೆಲ್ಲೆ ಎನ್ ಎ ಹ್ಯಾರೀಸ್, ತುಮಕೂರಿನ…

“ಪಬ್ಲಿಕ್ ಟಿವಿ”ಗೆ ಬಿಗ್ ಶಾಕ್..! “ಪೊಲಿಟಿಕಲ್ ಹೆಡ್” ಬದ್ರುದ್ದೀನ್ ಗುಡ್ ಬೈ.?! ನಿರ್ಗಮನಕ್ಕೆ ಕಾರಣವೇನು..?!

:ವೃತ್ತಿನಿಷ್ಠೆ-ಕಾರ್ಯಕ್ಷಮತೆ”ಗೆ ಮತ್ತೊಂದು ಹೆಸರೇ “ಎಕ್ಸ್ ಕ್ಲ್ಯೂಸಿವ್ ನ್ಯೂಸ್” ಗಳ “ಹೆಡ್ ಕ್ವಾರ್ಟರ್ಸ್” ಬದ್ರುದ್ದೀನ್.. ಬೆಂಗಳೂರು: ಕನ್ನಡ ಪತ್ರಿಕಾರಂಗದಲ್ಲಿ  ಸ್ನೇಹಜೀವಿ-ಅಜಾತಶತೃ ಎಂದೇ ಕರೆಯಿಸಿ ಕೊಳ್ಳುವುದು ತೀರಾ ಕಷ್ಟ… ಕಷ್ಟ ಎನ್ನುವುದಕ್ಕಿಂತ ಅಸಾಧ್ಯವಾದ ಮಾತು.ಆದರೆ ಅದಕ್ಕೆ ಅಪವಾದ ಎನ್ನುವಂತೆ ಹೆಸರು-ವ್ಯಕ್ತಿತ್ವ-ಕೈ.. ಯಾವುದನ್ನೂ ಕೊಳಕು ಮಾಡಿಕೊಳ್ಳದೆ…