3 ಸಾರಿಗೆ ನಿಗಮಗಳ ನೂತನ ಅಧ್ಯಕ್ಷರಿಗೆ ನೂರು ಸವಾಲು…-ದಾರಿ ತುಂಬೆಲ್ಲಾ ಮುಳ್ಳು…-ಅವ್ಯವಸ್ಥೆ ಸರಿಯಾದರೆ ಮಾತ್ರ ಉದ್ದಾರ…-ಶ್ರಮಿಕರ ಬದುಕೂ ಹಸನು…
ಬೆಂಗಳೂರು: ಮೊದಲಿಗೆ ಕೆಎಸ್ ಆರ್ ಟಿಸಿ, ಬಿಎಂಟಿಸಿ ಹಾಗೂ ವಾಯುವ್ಯ ಕರ್ನಾಟಕ ಸಾರಿಗೆ ನಿಗಮಗಳಿಗೆ ನೂತನ ಅಧ್ಯಕ್ಷರಾಗಿ ನೇಮಕಗೊಂಡಿ ರುವ ತುಮಕೂರು ಜಿಲ್ಲೆ ಗುಬ್ಬಿ ಕ್ಷೇತ್ರದ ಶ್ರೀನಿವಾಸ್,ಆನೇಕಲ್ ವಿಧಾನ ಸಭಾ ಕ್ಷೇತ್ರದ ಶಿವಣ್ಣ ಮತ್ತು ಬೆಳಗಾಂ ಜಿಲ್ಲೆ ಕಾಗವಾಡ ಕ್ಷೇತ್ರ ಶಾಸಕ…