ಈ ಕನ್ನಡ ವಿರೋಧಿ IFS ರಮೇಶ್ ಕುಮಾರ್ ಬಗ್ಗೆ ಸರ್ಕಾರಕ್ಕೇಕೆ “ಮಮಕಾರ”..! “ಭ್ರಷ್ಟಾಚಾರ” ಆರೋಪವಿದ್ದಾಗ್ಯೂ ರಕ್ಷಿಸುತ್ತಿರೋದು ಯಾರು “ಸಚಿವ”ರೇ..?
ಬೆಂಗಳೂರು:ಅರಣ್ಯ ಇಲಾಖೆ ಇನ್ನೂ ಈ ಅಧಿಕಾರಿಯನ್ನು ಅದ್ಹೇಕೆ ಉಳಿಸಿಕೊಂಡಿದೆಯೋ ಅರ್ಥವಾಗುತ್ತಿಲ್ಲ.ಇಷ್ಟೊಂದು ಆರೋಪಗಳು ಬಂದ ಮೇಲೂ ಮುಜುಗರದಿಂದ ತಪ್ಪಿಸಿಕೊಳ್ಳಲಿಕ್ಕಾದ್ರೂ ಈ ಅಧಿಕಾರಿಯ ವಿರುದ್ಧ ಕ್ರಮಕ್ಕೋ..ತನಿಖೆಗೋ ಆದೇಶ ಕೊಡಬೇಕಿತ್ತು.ಆದರೆ ಅದ್ಯಾವುದನ್ನೂ ಮಾಡದೆ ದುಂಡಾವರ್ತನೆ ಮೆರೆಯೊಕ್ಕೆ ಅವಕಾಶ ಮಾಡಿಕೊಟ್ಟಿರುವುದು ಅನೇಕ ಗುಮಾನಿ ಸೃಷ್ಟಿಸಿದೆ. ಅಂದ್ಹಾಗೆ ರಮೇಶ್…