ನ್ಯೂಜಿಲೆಂಡ್ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ: ಬುಮ್ರಾಗೆ ಉಪನಾಯಕ ಪಟ್ಟ!
ನ್ಯೂಜಿಲೆಂಡ್ ವಿರುದ್ಧ ತವರಿನಲ್ಲಿ ನಡೆಯಲಿರುವ ಟೆಸ್ಟ್ ಸರಣಿಗೆ ರೋಹಿತ್ ಶರ್ಮ ಸಾರಥ್ಯದ 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಶುಕ್ರವಾರ ರಾತ್ರಿ ಬಿಸಿಸಿಐ ಆಯ್ಕೆ ಸಮಿತಿ 15 ಸದಸ್ಯರ ತಂಡವನ್ನು ಪ್ರಕಟಿಸಿದ್ದು, ಮಧ್ಯಮ ವೇಗಿ ಜಸ್ ಪ್ರೀತ್ ಬುಮ್ರಾ ಅವರನ್ನು…