Tag: sandalwood

ಕಾಮನಬಿಲ್ಲು ಖ್ಯಾತಿಯ ಹಿರಿಯ ನಿರ್ದೇಶಕ ಚಿ.ದತ್ತರಾಜ್ ನಿಧನ

ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ಚಿ.ದತ್ತರಾಜ್ ಇಂದು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಅವರಿಗೆ 87 ವರ್ಷ ವಯಸ್ಸಾಗಿತ್ತು. ಚಿ.ದತ್ತರಾಜ್, ಖ್ಯಾತ ಸಾಹಿತಿ ದಿ.ಚಿ.ಉದಯಶಂಕರ್ ಸೋದರರಾಗಿದ್ದು, ವಯೋಸಹಜ ಕಾಯಿಲೆಯಿಂದ ಸೋಮವಾರ ಬೆಳಿಗ್ಗೆ ನಿಧನರಾಗಿದ್ದಾರೆ. ಅವರ ಸಹೋದರ. ಡಾ.ರಾಜಕುಮಾರ್ ಅಭಿನಯದ ಕೆರಳಿದ ಸಿಂಹ, ಕಾಮನಬಿಲ್ಲು, ಅದೇ…

ಬಿಗ್ ಬಾಸ್ ಕನ್ನಡ ನಿರೂಪಣೆಗೆ ವಿದಾಯ ಘೋಷಿಸಿದ ಕಿಚ್ಚ ಸುದೀಪ್!

ಕನ್ನಡದ ಅತ್ಯಂತ ದೊಡ್ಡ ರಿಯಾಲಿಟಿ ಶೋ ಆದ ಬಿಗ್ ಬಾಸ್ ಕನ್ನಡ ಆವೃತ್ತಿ ನಿರೂಪಣೆಯಿಂದ ನಟ ಕಿಚ್ಚ ಸುದೀಪ್ ವಿದಾಯ ಘೋಷಿಸಿದ್ದಾರೆ. ಭಾನುವಾರ ಟ್ವೀಟ್ ಮಾಡಿರುವ ಅವರು ಬಿಗ್ ಬಾಸ್ 11ರ ಆವೃತ್ತಿ ನನ್ನ ಕೊನೆಯದಾಗಿದ್ದು, ಜನರ ಪ್ರೀತಿಗೆ ಪಾತ್ರವಾಗಿರುವ ಬಿಗ್…

ಚಾಲೆಂಜಿಂಗ್ ಸ್ಟಾರ್ ದರ್ಶನ್ ವಿರುದ್ಧ “ಗೌಡ್ತಿ”ಯರು ಗರಂ: ಮಹಿಳಾ ಆಯೋಗಕ್ಕೆ ದೂರು

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಚಾಲೆಂಜ್ ಮೇಲೆ ಚಾಲೆಂಜ್ ಎದುರಾಗುತ್ತಿದೆ.ಒಂದ್ ಮುಗೀತು ಎನ್ನುವಷ್ಟರಲ್ಲಿ ಮತ್ತೊಂದು ಟೆನ್ಷನ್ ಶುರುವಾಗ್ತಿದೆ. ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಅವರಿಗೆ ತಗಡು ಎಂದು ಸಂಬೋಧಿಸಿದ್ದಕ್ಕೆ ಒಕ್ಕಲಿಗ ಸಮುದಾಯ ತಿರುಗಿಬಿದ್ದ ಘಟನೆ ಬೆನ್ನಲ್ಲೇ  ಇದೀಗ ಗೌಡ್ತಿಯರು ಮಹಿಳೆಯರ…