Tag: SATYAVATHI

EXCLUSIVE…BMTC ಲಾಕ್‌ಡೌನ್‌ “ಗೋಲ್ಮಾಲ್‌”ಮುಖ್ಯಲೆಕ್ಕಾಧಿಕಾರಿ SUSPEND…ಬಾಡಿಗೆ ವಿನಾಯ್ತಿ” ಹಗರಣದಲ್ಲಿ ಲೆಕ್ಕ ವಿಭಾಗದ ಇನ್ನಷ್ಟು ಅಧಿಕಾರಿ-ಸಿಬ್ಬಂದಿಗೂ ಸಂಕಷ್ಟ..!?

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ( ಬಿಎಂಟಿಸಿ)ಯಲ್ಲಿ ನಡೆದಿತೆನ್ನಲಾದ ಮತ್ತೊಂದು ಭಾರೀ ಭ್ರಷ್ಟಾ ಚಾರ ಪ್ರಕರಣದಲ್ಲಿ ಆರ್ಥಿಕ ವಿಭಾಗದ ಮುಖ್ಯಾಧಿಕಾರಿಯವರ “ತಲೆದಂಡ”ವಾಗಿದೆ ಎನ್ನುವ ಸ್ಪೋಟಕ ಸುದ್ದಿ ಹೊರಬಿದ್ದಿದೆ. ಅಷ್ಟೇ ಅಲ್ಲ ಅದೇ ವಿಭಾಗದ ಇನ್ನಷ್ಟು ಅಧಿಕಾರಿ ಸಿಬ್ಬಂದಿ ವಿರುದ್ದವೂ ಕಠಿಣ ಕ್ರಮಕ್ಕೆ…

BMTC MD ಸತ್ಯವತಿ ವರ್ಗಾವಣೆ ಹಿಂದಿನ “ಸತ್ಯ”ಗಳೇನು…!?ಸ್ಥಳ ತೋರಿಸದೆ “ಔಟ್” ಮಾಡೊಕ್ಕೆ “ಕಾರಣ”ಗಳೇನು..?! ಇಲ್ಲಿದೆ “EXCLUSIVE” ಡೀಟೈಲ್ಸ್…

“ಸಾರಿಗೆ ಸಿಬ್ಬಂದಿ ವಿರೋಧಿ ಧೋರಣೆ”ನೇ ಸತ್ಯವತಿಗೆ ಮುಳುವಾಯ್ತಾ..? ಸಿಎಂಗೆ ಬರೆದ ದೂರು-ಸಾರಿಗೆ ಯೂನಿಯನ್ ನ ವ್ಯಾಪಕ ಆಕ್ರೋಶಕ್ಕೆ ಬೆಲೆ ತೆತ್ತರಾ ಸತ್ಯವತಿ..! ಬೆಂಗಳೂರು: ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳದೆ, ಅಧಿಕಾರವನ್ನು ತನಗೆ ಮನಸೋಇಚ್ಛೇ ಚಲಾಯಿಸಿದರೆ ಏನಾಗಬಹುದೆನ್ನುವುದಕ್ಕೆ ಬಹುಷಃ ಐಎಎಸ್ ಸತ್ಯವತಿ ಅವರ…

NEW MD TO BMTC: BMTC ಗೆ ನೂತನ ಸಾರಥಿ: ರಾಮಚಂದ್ರನ್ ಹೊಸ MD -ಸತ್ಯವತಿ ಔಟ್..

ಸಾರಿಗೆ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘಟನೆಗಳ ಒತ್ತಾಯಕ್ಕೆ ಮಣಿದು ವರ್ಗಾವಣೆ.?! ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ( ಬಿಎಂಟಿಸಿ) ಗೆ ನೂತನ ಎಂಡಿಯಾಗಿ ಐಎಎಸ್ ಅಧಿಕಾರಿ ರಾಮಚಂದ್ರನ್ ನಿಯೋಜನೆಗೊಂಡಿದ್ದಾರೆ. ರಾಜ್ಯ ಸರ್ಕಾರದಿಂ ಹೊರಟಿರುವ ವರ್ಗಾವಣೆ ಆದೇಶದಲ್ಲಿ ಹಾಲಿ ಎಂಡಿಯಾಗಿರುವ ಸತ್ಯವತಿ ಅವರನ್ನು ವರ್ಗಮಾಡಿ…

BMTC “6960 ಕೇಸ್‌ ವಜಾ” ಘೋಷಣೆ: ಸಂತಸ..ನೆಮ್ಮದಿ…ನಿಟ್ಟುಸಿರು.. ಜತೆಗೆ ಆಕ್ಷೇಪ…ಅಪಸ್ವರ…ಬೇಸರ….ಅಸಮಾಧಾನ….

ಬೆಂಗಳೂರು: 6960 ಕೇಸ್ ಗಳನ್ನು ವಜಾಗೊಳಿಸಿರುವುದಾಗಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಸತ್ಯವತಿ ಅವರು ಹೇಳಿಕೆ ಕೊಟ್ಟಿರುವುದು ದೊಡ್ಡ ಸಂಚಲನ ಮೂಡಿಸಿದೆ.ಸಂಸ್ಥೆಗೆ  25 ವರ್ಷ ತುಂಬಿರುವ ಹಿನ್ನಲೆಯಲ್ಲಿ ಇಂತದ್ದೊಂದು ಘೋಷಣೆ ಮಾಡುತ್ತಿರುವುದಾಗಿ ಅವರೇ ಹೇಳಿಕೊಂಡಿದ್ದಾರೆ. ಅನೇಕ ಪ್ರಕರಣಗಳಲ್ಲಿ ದಂಡನೆಗೆ ಒಳಗಾಗಿದ್ದ ಸಾರಿಗೆ ಸಿಬ್ಬಂದಿಗೆ…