Tag: SCANDLE

EXCLUSIVE… BBMP ಯಿಂದ “ಬೀದಿ ನಾಯಿ ಕಲ್ಯಾಣ” ವೋ..!! “ಲೂಟಿ”ಯೋ..?! 1 ಮೈಕ್ರೋಚಿಪ್-195 ರೂ: 1,84,671 ಬೀದಿನಾಯಿ: 3 ಕೋಟಿ 81 ಲಕ್ಷ ವೆಚ್ಚ.

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅಂಗಳದಲ್ಲಿ ಹಗರಣದ ಸ್ವರೂಪ ಪಡೆಯುವ ಶಂಕೆ ಮೂಡಿಸಿರುವ  ಮತ್ತೊಂದು ಸುದ್ದಿ ಸದ್ದು ಮಾಡಿದೆ. ಬೀದಿನಾಯಿಗಳಿಗೆ ಅಳವಡಿಸಲು ಹೊರಟಿರುವ ಮೈಕ್ರೋಚಿಪ್ ಈಗ ಹಗರಣದ ಸ್ವರೂಪ ಪಡೆದುಕೊಳ್ಳುತ್ತಿದೆ.ಅನಗತ್ಯ ಹಾಗೂ ಅಪಾಯಕಾರಿಯಾಗಿರುವ ಮೈಕ್ರೋಚಿಪ್ ಅಳವಡಿಕೆ ನಿಯಮಬಾಹಿರ ಕೃತ್ಯ ಎಂದು…

EXCLUSIVE…BMTC ಲಾಕ್‌ಡೌನ್‌ “ಗೋಲ್ಮಾಲ್‌”ಮುಖ್ಯಲೆಕ್ಕಾಧಿಕಾರಿ SUSPEND…ಬಾಡಿಗೆ ವಿನಾಯ್ತಿ” ಹಗರಣದಲ್ಲಿ ಲೆಕ್ಕ ವಿಭಾಗದ ಇನ್ನಷ್ಟು ಅಧಿಕಾರಿ-ಸಿಬ್ಬಂದಿಗೂ ಸಂಕಷ್ಟ..!?

ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ( ಬಿಎಂಟಿಸಿ)ಯಲ್ಲಿ ನಡೆದಿತೆನ್ನಲಾದ ಮತ್ತೊಂದು ಭಾರೀ ಭ್ರಷ್ಟಾ ಚಾರ ಪ್ರಕರಣದಲ್ಲಿ ಆರ್ಥಿಕ ವಿಭಾಗದ ಮುಖ್ಯಾಧಿಕಾರಿಯವರ “ತಲೆದಂಡ”ವಾಗಿದೆ ಎನ್ನುವ ಸ್ಪೋಟಕ ಸುದ್ದಿ ಹೊರಬಿದ್ದಿದೆ. ಅಷ್ಟೇ ಅಲ್ಲ ಅದೇ ವಿಭಾಗದ ಇನ್ನಷ್ಟು ಅಧಿಕಾರಿ ಸಿಬ್ಬಂದಿ ವಿರುದ್ದವೂ ಕಠಿಣ ಕ್ರಮಕ್ಕೆ…