PLEASE ALLOW TO X’MAS MIDNIGHT HOLY MASS…”ಮಧ್ಯರಾತ್ರಿ” ಕ್ರಿಸ್ಮಸ್ ಆಚರಣೆಗೇಕೆ ನಿರ್ಬಂಧ,ಕಾಂಗ್ರೆಸ್ ಸರ್ಕಾರಕ್ಕೆ ಕ್ರೈಸ್ತರ ಪ್ರಶ್ನೆ:ಅವಕಾಶ ನೀಡದಿದ್ದರೆ ಉಗ್ರ ಪರಿಣಾಮ..!
ಕ್ರೈಸ್ತರ ಪ್ರಮುಖ ಹಬ್ಬವೇ ಕ್ರಿಸ್ಮಸ್..ಈ ಆಚರಣೆ ಶುರುವಾಗುವುದೇ ಮಧ್ಯರಾತ್ರಿಯಿಂದ..ಅದಕ್ಕೆ ಕಾರಣವೂ ಇದೆ.ಪ್ರಭು ಏಸುಕ್ರಿಸ್ತರ ಜನನವಾಗಿದ್ದೇ ಮಧ್ಯರಾತ್ರಿ.ಆದರೆ ದುರಂತ ನೋಡಿ ಕ್ರಿಸ್ಮಸ್ ಭಾರೀ ಸಂಭ್ರಮದಿಂದ ಆಚರಿಸಲ್ಪಡುವ ಕರಾವಳಿ ಸೇರಿದಂತೆ […]