ನೌಕಾಪಡೆ ಬಲವರ್ಧನೆಗೆ 80,000 ಕೋಟಿ ರೂ. ವಿನಿಯೋಗಿಸಲು ಕೇಂದ್ರ ಅಸ್ತು
2 ಪರಮಾಣು ಸಾಮರ್ಥ್ಯದ ಸಬ್ ಮೇರಿನ್ ನಿರ್ಮಾಣ ಹಾಗೂ 31 ಪ್ರೀಡಿಯೇಟರ್ ಡ್ರೋಣ್ ಗಳ ಖರೀದಿಗೆ 80 ಸಾವಿರ ಕೋಟಿ ರೂ. ವಿನಿಯೋಗಿಸಲು ಕೇಂದ್ರ ರಕ್ಷಣಾ ಸಮಿತಿ ಅನುಮೋದನೆ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಬುಧವಾರ ದೆಹಲಿಯಲ್ಲಿ ನಡೆದ ಸಚಿವ…