ವನಿತೆಯರ ಟಿ-20 ವಿಶ್ವಕಪ್: 8 ಕ್ಯಾಚ್ ಬಿಟ್ಟು ಸೋತ ಪಾಕಿಸ್ತಾನ, ಹೊರಬಿದ್ದ ಭಾರತ!
ನ್ಯೂಜಿಲೆಂಡ್ ವಿರುದ್ಧ ಪಾಕಿಸ್ತಾನ ತಂಡ ಹೀನಾಯವಾಗಿ ಸೋತಿದ್ದರಿಂದ ಭಾರತ ತಂಡ ವನಿತೆಯರ ಟಿ-20 ವಿಶ್ವಕಪ್ ಸೆಮಿಫೈನಲ್ ರೇಸ್ ನಿಂದ ಹೊರಬಿದ್ದಿದೆ. ಈ ಮೂಲಕ 8 ಆವೃತ್ತಿಗಳ ಪೈಕಿ ಇದೇ ಮೊದಲ ಬಾರಿ ಭಾರತ ವನಿತೆಯರು ಗುಂಪು ಹಂತದಲ್ಲೇ ನಿರ್ಗಮಿಸಿ ಮುಖಭಂಗಕ್ಕೆ ಒಳಗಾಗಿದೆ.…