ನವೆಂಬರ್ 1ರಿಂದ ಟಿಕೆಟ್ ಬುಕ್ಕಿಂಗ್ ಅವಧಿ 120 ದಿನದಿಂದ 60 ದಿನಕ್ಕೆ ಇಳಿಕೆ!
ರೈಲ್ವೆ ಟಿಕೆಟ್ ಮುಂಗಡ ಬುಕ್ಕಿಂಗ್ ಅವಧಿಯಲ್ಲಿ 120 ದಿನಗಳಿಂದ 60 ದಿನಗಳಿಗೆ ಕಡಿತಗೊಳಿಸಿ ರೈಲ್ವೆ ಇಲಾಖೆ ಆದೇಶ ಹೊರಡಿಸಿದ್ದು, ನವೆಂಬರ್ 1ರಿಂದ ನೂತನ ನಿಯಮ ಜಾರಿಗೆ ಬರಲಿದೆ. ರೈಲ್ವೆ ಮುಂಗಡ ಟಿಕೆಟ್ ಬುಕ್ಕಿಂಗ್ 120 ದಿನ ಅಂದರೆ 4 ತಿಂಗಳ ಮುನ್ನವೇ ಮಾಡಬಹುದಿತ್ತು. ಆದರೆ ನೂತನ ಆದೇಶದ ಪ್ರಕಾರ 60 ದಿನ ಅಂದರೆ ಎರಡು ತಿಂಗಳಿಗೆ ಮಾತ್ರ ಮುಂಗಡ ಟಿಕೆಟ್ ಬುಕ್ಕಿಂಗ್ ಮಾಡಬಹುದಾಗಿದೆ. ಅಕ್ಟೋಬರ್ 31ರವರೆಗೆ ಮುಂಗಡ ಟಿಕೆಟ್ ಬುಕ್ಕಿಂಗ್ 120 ದಿನಗಳ ಅವಧಿಯವರೆಗೆ ಚಾಲ್ತಿಯಲ್ಲಿರುತ್ತದೆ. ಪರಿಷ್ಕೃತ … Read more




