Tag: TRANSPORTNEWS

ಮಹಿಳೆಯರಿಗೆ “ಶಕ್ತಿ” ಪ್ರಯಾಣ ಇನ್ನೂ ಅನಾಯಾಸ.. “ಆಧಾರ್” ಓರಿಜಿನಲ್ಲೇ ಬೇಕೆಂತಿಲ್ಲ… ಮೊಬೈಲ್‌ ನಲ್ಲಿ‌ ತೋರಿಸಿದ್ರೂ ಪರ್ವಾಗಿಲ್ಲ..

ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಶಕ್ತಿ ಯೋಜನೆಯನ್ನು ಮತ್ತಷ್ಟು ಸ್ಮಾರ್ಟ್..ಸರಳ..ಪರಿಣಾಮಕಾರಿ ಗೊಳಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದಂತಿದೆ. ಪ್ರಯಾಣ ಮಾಡೊಕ್ಕೆ ಮಹಿಳೆಯರು ಒರಿಜಿನಲ್‌ ಆದ ದಾಖಲೆಯನ್ನೇ ತೋರಿಸಬೇಕೆಂದು ಸಾರಿಗೆ ಸಿಬ್ಬಂದಿ ಹಠ ಮಾಡುತ್ತಿದ್ದಾರೆನ್ನುವ ವ್ಯಾಪಕ ದೂರುಗಳ ಹಿನ್ನಲೆಯಲ್ಲಿ ಇನ್ಮುಂದೆ ದಾಖಲೆಗಳು ಕೈಲಿದ್ದರೆ ಮಾತ್ರ…

ಸಿಂ ಅಂಕಲ್, ನಮ್ಗೆ ಶಾಲೆಗೆ ಹೋಗ್ಲಿಕ್ಕೆ ಬಸ್ ಬಿಡಿಸಿ.ಶಾಲಾ ಬಾಲಕಿಯಿಂದ ಮುಖ್ಯಮಂತ್ರಿಗೆ ಭಾವನಾತ್ಮಕ ಮನವಿ

 ಬೆಂಗಳೂರಿನ ಹೊರವಲಯದಿಂದ ಅದೆಷ್ಟೋ ಪ್ರದೇಶಗಳಿಗೆ ಇನ್ನೂ BMTC ಬಸ್ ಇಲ್ಲವಂತೆ..? ಬೆಂಗಳೂರು: ಇದು ನಿಜಕ್ಕೂ ಮನಕಲಕುವ ಸುದ್ದಿ.ಓದುವ ಹಂಬಲ ಬೆಟ್ಟದಷ್ಟಿದ್ದರೂ ಸರಿಯಾದ ಸಾರಿಗೆ ವ್ಯವಸ್ಥೆಯಿಲ್ಲದೆ ಪರಿತಪಿಸುತ್ತಿರುವ ವಿದ್ಯಾರ್ಥಿನಿಯೋರ್ವಳು ತನ್ನಂತದ್ದೇ ಸಮಸ್ಯೆ ಎದುರಿಸುತ್ತಿರುವ ಹತ್ತಾರು ಮಕ್ಕಳ ಸಮಸ್ಯೆ ಬಗೆಹರಿಸಿಕೊಡಿ ಎಂದು ಮಾನ್ಯ ಮುಖ್ಯಮಂತ್ರಿ,…

ಮಾರ್ಚ್ 4ಕ್ಕೆ ಮುನ್ನವೇ ಪ್ರತಿಭಟನೆ: ಸಾರಿಗೆ ಕೂಟದ ಚಂದ್ರುಗೆ, ಜಂಟಿ ಕ್ರಿಯಾಸಮಿತಿ ಅನಂತಸುಬ್ಬರಾವ್ ತಿರುಗೇಟು

ಬೆಂಗಳೂರು: ಮಾರ್ಚ್ 4ಕ್ಕೆ ಸಾರಿಗೆ ಪ್ರತಿಭಟನೆ ಬಗ್ಗೆ ಈಗಾಗಲೇ ಸಾರಿಗೆ ಕೂಟದ ಅಧ್ಯಕ್ಷ ಚಂದ್ರಶೇಖರ್ ಹೇಳಿಕೆ ಕೊಟ್ಟಾಗಿದೆ.ಪ್ರೆಸ್ ಮೀಟೂ ಮಾಡಾಗಿದೆ. ಸಾರಿಗೆ ಸಂಘಟನೆಗಳನ್ನು ಕರೆಯಿಸಿ ಮಾತನಾಡುತ್ತಿರುವ ಮ್ಯಾನೇಜ್ನೆಂಟ್ ನಮ್ಮನ್ನು ಮಾತುಕತೆಗೆ ಆಹ್ವಾನಿಸಿಲ್ಲ ಎನ್ನುವ ಬೇಸರವೂ ಮಾರ್ಚ್ 4 ಪ್ರತಿಭಟನೆ ನಿರ್ದಾರಕ್ಕೆ ಕಾರಣ…

“ಕಳಂಕಿತ” ಅಧಿಕಾರಿ ನಾಗರಾಜಮೂರ್ತಿ ಬೆನ್ನಿಗೆ ನಿಂತಿರುವುದೇಕೆ BMTC ಆಡಳಿತ..?!

ಅಕ್ರಮ ಕಣ್ಣಿಗೆ ರಾಚುವಂತಿದ್ರೂ  ಡಿ ಸಿ.ನಾಗರಾಜಮೂರ್ತಿ ವಿರುದ್ದ ಕ್ರಮವೇಕಿಲ್ಲ…?! BMTCಯಲ್ಲಿ  ಇದೆಂಥಾ ಅನ್ಯಾಯ..!? ಕ್ಷುಲ್ಲಕ ತಪ್ಪೆಸಗಿದ್ರೆ ಸಿಬ್ಬಂದಿಗೆ ಸಸ್ಪೆಂಡ್-ಡಿಸ್ಮಿಸ್.. ಗಂಭೀರ ಆಪಾದನೆಯಿದ್ರೂ ಕ್ಷಮಾದಾನ..?! ಬೆಂಗಳೂರು: ಬಿಎಂಟಿಸಿ ಆಡಳಿತದ ಕಾರ್ಮಿಕ ವಿರೋಧಿ ಧೋರಣೆ ಮತ್ತೆ ಸಾಬೀತಾಗಿದೆ.ನಮ್ಮ ಬೆಂಬಲ-ಸಹಕಾರ ಯಾವತ್ತಿದ್ರೂ ಅಧಿಕಾರಿಗಳಿಗೇ ವಿನಃ ,ಕೆಳಹಂತದ…