Tag: VETERANACTRESS

KANNADA VETERAN ACTRESS DR.LEELAVATHI NOMORE…ಕನ್ನಡದ ಹಿರಿಯ ಪೋಷಕ ಕಲಾವಿದೆ ಡಾ.ಲೀಲಾವತಿ ಇನ್ನಿಲ್ಲ..

ಕನ್ನಡದ ಹಿರಿಯ  ನಟಿ, ಪೊಷಕ ಕಲಾವಿದೆ ಡಾ.ಲೀಲಾವತಿ  ಇನ್ನಿಲ್ಲ.ನೆಲಮಂಗಲದ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದರು.85 ವರ್ಷ ವಯಸ್ಸಿನ ಲೀಲಾವತಿ ಅವರು ಕೆಲ ತಿಂಗಳಿಂದ ತೀವ್ತ ಅನಾರೋಗ್ಯಕ್ಕೆ ಈಡಾಗಿದ್ದರು.ಅವರ  ಆರೋಗ್ಯದಲ್ಲಿ ತೀವ್ರ ಏರುಪೇರು ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ನೆಲಮಂಗಲ ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.…