advertise here

Search

ಕಲಬುರಗಿಯಲ್ಲಿ ಕಾರು-ಬೈಕ್-ಲಾರಿ ಸರಣಿ ಅಪಘಾತ: ನಾಲ್ವರ ದುರ್ಮರಣ


ಕಾರು, ಲಾರಿ ಮತ್ತು ಬೈಕ್ ನಡುವೆ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಮೃತಪಟ್ಟ ದಾರುಣ ಘಟನೆ ಕಲಬುರಗಿ ತಾಲೂಕಿನ ಹಸನಾಪುರ ಬಳಿ ಸಂಭವಿಸಿದೆ.

ಬೈಕ್‌ ಮತ್ತು ಕಾರಿನಲ್ಲಿದ್ದ ರಾಘವೇಂದ್ರ (35), ಮುಜಾಹಿದ್‌ (30), ಹುಸೇನ್ ಬಿ (45) ಮತ್ತು ಮೌಲಾಬಿ (50) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೈಕ್‌ನಲ್ಲಿದ್ದ ಪರಮಾನಂದ ಹಾಗೂ ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರು ರಾಯಚೂರು ಜಿಲ್ಲೆಯ ಹಟ್ಟಿ ಗ್ರಾಮಕ್ಕೆ ಕಾರಲ್ಲಿ‌ ತೇರಳುತ್ತಿದ್ದರು. ಸ್ಥಳಕ್ಕೆ‌ ಕಲಬುರಗಿ ಪೊಲೀಸ್ ಆಯುಕ್ತ ಡಾ ಶರಣಬಸಪ್ಪ ಡಘೆ ಭೇಟಿ ಪರಿಶೀಲನೆ ನಡೆಸಿದ್ದಾರೆ. ಟ್ರಾಫಿಕ್ 1 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ALSO READ :  ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ: ವೈದ್ಯ ಮತ್ತು 6 ವಲಸೆ ಕಾರ್ಮಿಕರ ಹತ್ಯೆ

Political News

ಬಿಎಂಟಿಸಿ ಸಿಬ್ಬಂದಿಗೆ “ಹಬ್ಬದ ರಜೆ” ಯಲ್ಲಿ ಘೋರ ಅನ್ಯಾಯ..!?

BDA BIG SCAM: 524 ಕೋಟಿ ಬಿಡಿಎ ಅಕ್ರಮ:ತನಿಖೆಗೆ ಕ್ಯಾಪ್ಟನ್ ಮಣಿವಣ್ಣನ್ ರಿಂದ ಸಮಿತಿ ರಚನೆ, ಅಧಿಕಾರಿಗಳಿಗೆ “ಢವ ಢವ”..

“ಸುವರ್ಣ”ದಲ್ಲಿ ಬದಲಾವಣೆ “ಕ್ರಾಂತಿ”..!:- ಮ್ಯಾನೇಜ್ಮೆಂಟ್ “ರಂಗಪ್ರವೇಶ”..! ಉಳಿಯೋರು ಯಾರು..?

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

“ಅಕ್ರಮ”ದ ವಿರುದ್ಧ ಸಿಡಿದೆದ್ದ “ದಕ್ಷ-ಖಡಕ್” ಅಧಿಕಾರಿ “ಲೇಡಿ ಸಿಂಗಂ” ಆಶಾ ಪರ್ವಿನ್ ಎತ್ತಂಗಡಿ..?!

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

Scroll to Top