ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಗುಣಮಟ್ಟ ಪರಿಶೀಲನೆ: ಸಚಿವ ದಿನೇಶ್ ಗುಂಡೂರಾವ್

ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಗುಣಮಟ್ಟ ಪರಿಶೀಲನೆ: ಸಚಿವ ದಿನೇಶ್ ಗುಂಡೂರಾವ್

ಆಗಸ್ಟ್ 30 ಹಾಗೂ 31ರಂದು ರಾಜ್ಯಾದ್ಯಂತ ಹೋಟೆಲ್ ಮತ್ತು ರೆಸ್ಟೋರೆಂಟ್ ಗಳ ಆಹಾರ ಸುರಕ್ಷತೆ ಕುರಿತು ಪರಿಶೀಲನೆಯ ಕಾರ್ಯಾಚರಣೆ ನಡೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೋಟೆಲ್ ಹಾಗೂ ರೆಸ್ಟೋರೆಂಟ್​​ಗಳಲ್ಲಿ ದಾಳಿ…
ಶಿವಾಜಿ ಪ್ರತಿಮೆ ಕುಸಿತ: ತಲೆಬಾಗಿ ಕ್ಷಮೆಯಾಚಿಸುತ್ತೇನೆ ಎಂದ ಪ್ರಧಾನಿ ಮೋದಿ

ಶಿವಾಜಿ ಪ್ರತಿಮೆ ಕುಸಿತ: ತಲೆಬಾಗಿ ಕ್ಷಮೆಯಾಚಿಸುತ್ತೇನೆ ಎಂದ ಪ್ರಧಾನಿ ಮೋದಿ

ಮಹಾರಾಷ್ಟ್ರದಲ್ಲಿ ತಾವೇ ಉದ್ಘಾಟಿಸಿದ ಛತ್ರಪತಿ ಶಿವಾಜಿ ಮಹಾರಾಜ್ ಪ್ರತಿಮೆ ಕುಸಿತ ಪ್ರಕರಣಕ್ಕೆ ಪ್ರಧಾನಿ ನರೇಂದ್ರ ಮೋದಿ ಕ್ಷಮೆಯಾಚಿಸಿದ್ದಾರೆ. 3ನೇ ಬಾರಿ ಪ್ರಧಾನಿ ಸ್ಥಾನ ಅಲಂಕರಿಸಿದ ನಂತರ ಮೊದಲ ಬಾರಿ ಮಹಾರಾಷ್ಟ್ರಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಸಿಂಧುಬರ್ಗ್ ನಲ್ಲಿ ಶಿವಾಜಿ ಪ್ರತಿಮೆಯನ್ನು…
Avani Lekhara

ಪ್ಯಾರಾಲಿಂಪಿಕ್ಸ್ ನಲ್ಲಿ ಭಾರತದ ಅವಾನಿಗೆ ಚಿನ್ನ, ಮೋನಾಗೆ ಕಂಚು!

ಭಾರತದ ಅವಾನಿ ಲೆಖಾರಾ ಪ್ಯಾರಿಸ್ ನಲ್ಲಿ ನಡೆಯುತ್ತಿರುವ ಪ್ಯಾರಾಲಿಂಪಿಕ್ಸ್ ನಲ್ಲಿ ಕೂಟದಾಖಲೆಯೊಂದಿಗೆ ಚಿನ್ನದ ಪದಕ ಗೆದ್ದರೆ, ಮೋನಾ ಅಗರ್ವಾಲ್ ಕಂಚಿನ ಪದಕ ಗೆದ್ದ ಸಾಧನೆ ಮಾಡಿದ್ದಾರೆ. ಶುಕ್ರವಾರ ನಡೆದ 10 ಮೀ. ಏರ್ ರೈಫಲ್ ಸ್ಟ್ಯಾಂಡಿಂಗ್ ಎಸ್ ಎಚ್1 ವಿಭಾಗದ ಫೈನಲ್…
jail food

ಪರಪ್ಪನ ಅಗ್ರಹಾರ ಜೈಲಿನ ಕೈದಿಗಳಿಗೆ ಉಟೋಪಚಾರಕ್ಕೆ ಎಷ್ಟು ಖರ್ಚು ಗೊತ್ತಾ?

ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ವಿಚಾರಣಾಧೀನ ಖೈದಿಗಳ ಮೂರು ಹೊತ್ತಿನ ಊಟೋಪಚಾರಕ್ಕೆ 85 ರೂ. ಖರ್ಚು ಮಾಡಲಾಗುತ್ತದೆ. ಹೌದು, ಜೈಲಿನಲ್ಲಿರುವ ಕೈದಿಗಳಿಗೆ ಬೆಳಿಗ್ಗೆ ತಿಂಡಿ, ಕಾಫಿ, ಸ್ನ್ಯಾಕ್ಸ್ ಮತ್ತು ಎರಡು ಹೊತ್ತಿನ ಊಟಕ್ಕಾಗಿ ಕೇವಲ 85 ರೂ. ಖರ್ಚು ಮಾಡಲಾಗುತ್ತದೆ. ನಟ…
hire ball

8 ವರ್ಷದ ಬಾಲಕಿ ಹೊಟ್ಟೆಯಿಂದ ಕ್ರಿಕೆಟ್ ಚೆಂಡು ಗಾತ್ರದ ಕೂದಲು ಹೊರತೆಗೆದ ವೈದ್ಯರು!

8 ವರ್ಷದ ಬಾಲಕಿಯ ಹೊಟ್ಟೆಯಿಂದ ಕ್ರಿಕೆಟ್ ಚೆಂಡಿನ ಗಾತ್ರದ ಕೂದಲನ್ನು ವೈದ್ಯರು ಯಶಸ್ವಿಯಾಗಿ ಹೊರತೆಗೆದ ಅಪರೂಪದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೂದಲು ತಿನ್ನುವ ರಾಪುಂಜೆಲ್ ಸಿಂಡ್ರೋಮ್ ಅಭ್ಯಾಸಕ್ಕೆ ಒಳಗಾಗಿದ್ದ ಬಾಲಕಿ ಟ್ರೈಕೋಫೇಜಿಯಾ ಎಂಬ ವಿಚಿತ್ರ ಸಮಸ್ಯೆಗೆ ಒಳಗಾಗಿದ್ದಳು. ಕಳೆದ ಎರಡು ವರ್ಷಗಳಿಂದ…
ins arighat

2ನೇ ನ್ಯೂಕ್ಲಿಯರ್ ಸಬ್ ಮೇರಿನ್ `ಐಎನ್ ಎಸ್ ಅರಿಘಾಟ್’ ಭಾರತದ ನೌಕಾಪಡೆಗೆ ಸೇರ್ಪಡೆ!

ಭಾರತದ ಬತ್ತಳಿಕೆಗೆ ಮತ್ತೊಂದು ಪರಮಾಣು ಸಾಮರ್ಥ್ಯದ ಸಬ್ ಮೇರಿನ್ (ಜಲಾಂತರ್ಗಾಮಿ) ಐಎನ್ ಎಸ್ ಅರಿಘಾಟ್ ಸೇರ್ಪಡೆಯಾಗಿದೆ. ಈ ಮೂಲಕ ಭಾರತೀಯ ನೌಕಾಪಡೆ ಸಾಮರ್ಥ್ಯ ಮತ್ತಷ್ಟು ಹೆಚ್ಚಿದಂತಾಗಿದೆ. ಐಎನ್ ಎಸ್ ಅರಿಗಾಟ್ ಗುರುವಾರ ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿ ನಿಯೋಜಿಸಲಾಗಿದೆ. ಅರಿಹಂತ್ ನಂತರ ಭಾರತದ ನೌಕಾಪಡೆಗೆ…
ಬೆಂಗಳೂರು: ಚೇರ್ ಗೆ ಕಟ್ಟಿ ಹಾಕಿ ಪತ್ನಿಯ ಕತ್ತು ಕೊಯ್ದು ಹತ್ಯೆ

ಬೆಂಗಳೂರು: ಚೇರ್ ಗೆ ಕಟ್ಟಿ ಹಾಕಿ ಪತ್ನಿಯ ಕತ್ತು ಕೊಯ್ದು ಹತ್ಯೆ

ಪತ್ನಿಯನ್ನು ಚೇರ್ ಗೆ ಕಟ್ಟಿ ಹಾಕಿ ಕುತ್ತಿಗೆ ಕೊಯ್ದು ಪತಿ ಬರ್ಬರವಾಗಿ ಕೊಲೆಗೈದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕೆಂಗೇರಿಯ ವಿಶ್ವೇಶ್ವರಯ್ಯ ಲೇಔಟ್ ನಲ್ಲಿ ಈ ಘಟನೆ ನಡೆದಿದ್ದು, ಪತ್ನಿ ನವ್ಯಾಳನ್ನು (24) ಪತಿ ಕಿರಣ್ ಕೊಲೆ ಮಾಡಿದ್ದಾರೆ. ಕಿರಣ್ ಚಿಕ್ಕಬಳ್ಳಾಪುರ ಮೂಲದ…
ದೇಶದಲ್ಲಿ ಜನಂಖ್ಯೆ ಅಭಿವೃದ್ಧಿ ಪ್ರಮಾಣಕ್ಕಿಂತ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಮಾಣ ಹೆಚ್ಚು: ವರದಿ

ದೇಶದಲ್ಲಿ ಜನಂಖ್ಯೆ ಅಭಿವೃದ್ಧಿ ಪ್ರಮಾಣಕ್ಕಿಂತ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಮಾಣ ಹೆಚ್ಚು: ವರದಿ

ದೇಶದಲ್ಲಿ ಜನಸಂಖ್ಯೆ ಬೆಳವಣಿಗೆ ಪ್ರಮಾಣಕ್ಕಿಂತ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಮಾಣ ಹೆಚ್ಚು ಎಂದು ರಾಷ್ಟ್ರೀಯ ಅಪರಾಧ ದಾಖಲೆ ವಿಭಾಗ (NCRB) ವರದಿ ಹೇಳಿದೆ. ದೆಹಲಿಯಲ್ಲಿ ಬುಧವಾರ ನಡೆದ ವಾರ್ಷಿಕ ಐಸಿ3 ಸಮ್ಮೇಳನ ಮತ್ತು ಎಕ್ಸ್ ಪೊ 2024ನಲ್ಲಿ ರಾಷ್ಟ್ರೀಯ ಅಪರಾಧ ದಾಖಲೆ ವಿಭಾಗ…
ಜಮ್ಮು ಕಾಶ್ಮೀರ: ಪ್ರತ್ಯೇಕ ಕಾರ್ಯಚರಣೆಯಲ್ಲಿ 3 ಉಗ್ರರ ಹತ್ಯೆ

ಜಮ್ಮು ಕಾಶ್ಮೀರ: ಪ್ರತ್ಯೇಕ ಕಾರ್ಯಚರಣೆಯಲ್ಲಿ 3 ಉಗ್ರರ ಹತ್ಯೆ

ಜಮ್ಮು ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ಪ್ರತ್ಯೇಕ ಕಾರ್ಯಾಚರಣೆಯಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದೆ. ಕುಪ್ವಾರಾ ಜಿಲ್ಲೆಯಲ್ಲಿ ಭಾರತೀಯ ಸೇನೆ ಮತ್ತು ಜಮ್ಮು ಕಾಶ್ಮೀರ ಪೊಲೀಸರು ಜಂಟಿಯಾಗಿ ನಡೆಸಿದ 2 ಪ್ರತ್ಯೇಕ ಕಾರ್ಯಾಚರಣೆ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ.…
chikkaballapura

ಚಿಕ್ಕಬಳ್ಳಾಪುರ: ಪ್ರತ್ಯೇಕ ಅಪಘಾತದಲ್ಲಿ 5 ಸಾವು

ಎರಡು ಪ್ರತ್ಯೇಕ ಅಪಘಾತ ಪ್ರಕರಣಗಳಲ್ಲಿ ಒಂದೇ ಕುಟುಂಬದ ಮೂವರು ಸೇರಿ 5 ಮಂದಿ ಮೃತಪಟ್ಟ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬುಧವಾರ ತಡರಾತ್ರಿ ಸಂಭವಿಸಿದೆ. ಚಿಂತಾಮಣಿ ತಾಲೂಕಿನ ದಂಡುಪಾಳ್ಯ ಗೇಟ್ ಬಳಿ ಕಾರು ಹಾಗೂ ಟಿಟಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಕಾರಿನಲ್ಲಿದ್ದ…