BGS ಆಸ್ಪತ್ರೆಗೆ ಕೊಲೆ ಆರೋಪಿ ದರ್ಶನ್ ಅಡ್ಮಿಟ್ -ಎಡಗಾಲಿನ ಸ್ಪರ್ಷ ಕುಂಠಿತ, 2 ದಿನ ಚಿಕಿತ್ಸೆ
ಬೆಂಗಳೂರು: 131 ದಿನಗಳ ಬಳಿಕ ಜೈಲ್ ನಿಂದ ಬಿಡುಗಡೆಯಾದರೂ ಅದೇಕೋ ನಟ ದರ್ಶನ್( ACTOR DARSHAN) ಗೆ ಚಾಲೆಂಜಸ್ ಗಳು ತಪ್ಪಿಲ್ಲ ಎನ್ನಿಸುತ್ತದೆ.ಜೈಲ್ ನಿಂದ ಬಿಡುಗಡೆಯಾಗಿ ಮಗ ವಿನೀಶ್ ( SON VINEESH) ಹುಟ್ಟುಹಬ್ಬದಲ್ಲಿ ಪಾಲ್ಗೊಂಡು ಸಂಭ್ರಮಿಸಿದ್ದನ್ನು ಬಿಟ್ಟರೆ ಕಾನೂನಿನ ಕುಣಿಕೆ ದರ್ಶನ್ ನೆಮ್ಮದಿಯಾಗಿ ಇರೊಕ್ಕೆ ಬಿಡ್ತಿಲ್ಲ ಎನ್ನಿಸುತ್ತದೆ.ದರ್ಶನ್ ಗೆ ಬೇಲ್ ಸಿಕ್ಕಿರುವುದನ್ನು ಸುಪ್ರಿಂ ಕೋರ್ಟ್ ನಲ್ಲಿ ಪ್ತಶ್ನಿಸಲು ಪೊಲೀಸ್ ಇಲಾಖೆ ನಿರ್ದರಿಸಿದೆ ಎನ್ನುವ ಸುದ್ದಿ ಪಸರ್ ಆಗುತ್ತಿದ್ದಂತೆ ದರ್ಶನ್ ಗಂಟು ಮೂಟೆ ಕಟ್ಟಿಕೊಂಡು ಬೆಂಗಳೂರಿನ ಕೆಂಗೇರಿಯಲ್ಲಿರುವ … Read more




