ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚಾಕು ಇರಿತ..:ಕೃತ್ಯದ ಹಿಂದೆ DON ಬಿಷ್ಣೊಯ್ ಲಾರೆನ್ಸ್ ಕೈವಾಡ ಶಂಕೆ.!?
ಬಾಲಿವುಡ್(BOLLYWOOD) ಖ್ಯಾತ ನಟ.ಛೋಟಾ ನವಾಬ್(CHOTA NAWAAB), ಸೈಫ್ ಅಲಿ ಖಾನ್(SAIF ALI KHAN) ಗೆ ಅಪರಿಚಿತ ದುಷ್ಕರ್ಮಿಗಳು ಚಾಕು(STAB) ಇರಿದಿದ್ದಾರೆ. ಮುಂಬೈ(MUMBAI)ನ ಬಾಂದ್ರಾ(BAANDRA)ದಲ್ಲಿರುವ ಅವರ ಮನೆಯಲ್ಲಿ ಈ ಕೃತ್ಯ ನಡೆದಿದ್ದು, ದರೋಡೆ ನಡೆಸಲು ಬಂದವರೇ ಈ ಕೃತ್ಯ ಎಸಗಿರಬಹುದೆಂದು ಹೇಳಲಾಗುತ್ತಿದೆ.ಪ್ರಕರಣದ ಸ್ವರೂಪ ಗಮನಿಸಿದ್ರೆ ಇದು ಕೇವಲ ದರೋಡೆಗೆ ಅಡ್ಡ ಬಂದ ಕಾರಣಕ್ಕೆ ಸಿಟ್ಟಿನಿಂದ ದುಷ್ಕರ್ಮಿಗಳು ಎಸಗಿರುವ ಕೃತ್ಯ ಎನಿಸದೆ ಗೊತ್ತಿದ್ದವರೇ ನಡೆಸಿರುವ ಕೃತ್ಯ ಎನ್ನುವ ಶಂಕೆ ಕೂಡ ವ್ಯಕ್ತವಾಗಿದೆ.ಸಧ್ಯಕ್ಕೆ ಮನೆಯಲ್ಲಿದ್ದ ಕೆಲಸದವರ ಮೇಲೆ ಶಂಕೆ ವ್ಯಕ್ತವಾಗಿದ್ದು ಮುಂಬೈ … Read more




