ಬದಲಾಯ್ತಾ “ಪ್ರಜಾ ಟಿವಿ” ಕನ್ನಡ ಆಡಳಿತ..!? ಮಾದ್ಯಮ ಉದ್ಯಮಿ “ವಿಜಯತಾತಾ” ತೆಕ್ಕೆಗೆ ಜಾರಿತಾ..?
ಬೆಂಗಳೂರು:ಇದು ಕನ್ನಡ ಮಾದ್ಯಮ ಲೋಕದಲ್ಲಿ ನಡೆದಿರುವ ಮತ್ತೊಂದು ಬೆಳವಣಿಗೆ.ಕನ್ನಡ ಸುದ್ದಿ ವಾಹಿನಿಗಳ ಪೈಕಿ ಅನೇಕ ವರ್ಷಗಳಿಂದ ಮುಂಚೂಣಿಯಲ್ಲಿದ್ದ ಕನ್ನಡದ ಸುದ್ದಿ ವಾಹಿನಿಗಳಲ್ಲಿ ಒಂದಾದ ಪ್ರಜಾ ಟಿವಿ ಕನ್ನಡದ ಮಾಲಿಕತ್ವ ಬದಲಾಗಿರುವ ಸುದ್ದಿ ಹೊರಬಿದ್ದಿದೆ.ಪ್ರಸ್ತುತ ಮಾಲೀಕತ್ವದಿಂದ ಬೇರೊಬ್ಬರ ತೆಕ್ಕೆಗೆ ಮಗ್ಗಲು ಬದಲಿಸಿದೆ ಎನ್ನುವ ಮಾತು ಕೇಳಿಬರುತ್ತಿದೆ. ಹೊಸ ಮಾಲೀಕತ್ವದಲ್ಲಿ ಪ್ರಜಾ ಟಿವಿ ಹೊಸ ರೂಪ-ಹೊಸ ವಿನ್ಯಾಸದಲ್ಲಿ ಹೊರಹೊಮ್ಮಲಿದೆ ಎನ್ನುವ ಮಾತು ಸಿಕ್ಕಾಪಟ್ಡೆ ಸುದ್ದಿ ಮಾಡುತ್ತಿದೆ. ಸರಿಸುಮಾರು ಒಂದು ದಶಕಕ್ಕಿಂತಲೂ ಹೆಚ್ಚಿನ ಸಮಯದಿಂದಲೂ ಸುದ್ದಿ ಪ್ರಸಾರದಲ್ಲಿ ಮಂಚೂಣಿಯಲ್ಲಿತ್ತು ಪ್ರಜಾ ಟಿವಿ.ಸುದ್ದಿ … Read more




