ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: 35 IPS ವರ್ಗಾವಣೆ: ಅನುಚೇತ್ ಟ್ರಾನ್ಸ್ ಫರ್
ಬೆಂಗಳೂರು: ದಿಢೀರ್ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದೆ. ಬೆಂಗಳೂರಿನಲ್ಲಿದ್ದ ಹಳೆಯ ಮುಖಗಳ ಜಾಗಕ್ಕೆ ಬಹುತೇಕ ಬೆಂಗಳೂರಿನ ಹೊರ ಜಿಲ್ಲೆಗಳಲ್ಲಿ ಕೆಲಸ ಮಾಡುತ್ತಿದ್ದ ಐಪಿಎಸ್ ಗಳನ್ನು ನಿಯೋಜನೆ ಮಾಡಿದೆ. ಈ ವರ್ಗಾವಣೆಗೆ ಮುಖ್ಯ ಕಾರಣವೇ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿಬಿ ವಿಜಯೋತ್ಸವದ ವೇಳೆ ಸಂಭವಿಸಿದ ಕಾಲ್ತುಳಿತ ಎನ್ನಲಾಗ್ತಿದೆ. ಬೆಂಗಳೂರಿನ ವಿವಿಧೆಡೆ ಆಯಕಟ್ಟಿನ ಸ್ಥಳದಲ್ಲಿ ಕೆಲಸ ಮಾಡುತ್ತಿದ್ದವರನ್ನು ಬೇರೆಡೆ ವರ್ಗಾವಣೆ ಮಾಡಲಾಗಿದ್ದು ವರ್ಗಾವಣೆಗೊಂಡವರ ವಿವರಗಳು ಇಂತಿದೆ. ಬೆಂಗಳೂರು ಸಂಚಾರ ಪೊಲೀಸ್ ವಿಭಾಗದಲ್ಲಿ ಡಿಐಜಿ ಆಗಿದ್ದ ಎಂ.ಎನ್. … Read more




