ಶಿವಮೊಗ್ಗ ಜಿಲ್ಲಾ ಚೆಸ್ ಚಾಂಪಿಯನ್ ಶಿಪ್ ಗೆದ್ದ ಪತ್ರಕರ್ತ ನಾಗೇಶನಾಯ್ಕ ಪುತ್ರಿ ದೀಪಿಕಾ..
ಶಿವಮೊಗ್ಗ: ನಮ್ಮ ಪತ್ರಕರ್ತರ ಮಕ್ಕಳಲ್ಲೂ ಸಾಧಕರಿಗೇನು ಕೊರತೆಯಿಲ್ಲ.ಆದರೆ ಕಾರ್ಯ ಒತ್ತಡದ ಕಾರಣಕ್ಕೆ ತಮ್ಮ ಮಕ್ಕಳ ಪ್ರತಿಯೊಂದು ಬೆಳವಣಿಗೆ ಮೇಲೆ ಕಣ್ಣು ಹಾಯಿಸೋದು ಸ್ವಲ್ಪ ಕಷ್ಟವೇ..ವಿಪರೀತ ಕೆಲಸಗಳಲ್ಲೇ ಮುಳುಗಿ ಹೋಗಿರುವ ಪತ್ರಕರ್ತರಿಗೆ ತಮ್ಮ ಮಕ್ಕಳು ಬೆಳೆಯೋದು ಗೊತ್ತಾಗುವುದಿಲ್ಲ..ಅವರು ಏನ್ ಸಾಧನೆ ಮಾಡಿದ್ದಾರೆ ಎನ್ನುವುದರ ಮಾಹಿತಿನೇ ಇರದಂಗಾಗಿರುತ್ತದೆ. ಮಕ್ಕಳು ಸಾಧನೆ ಮಾಡಿದ ಸುದ್ದಿ ಕೇಳಿದಾಗ ಹೌದಾ..ಎನ್ನುವ ಸಂತೋಷ-ಅಚ್ಚರಿಯ ಉದ್ಘಾರ ಮಾತ್ರ ಅವರಿಂದ ಹೊರಡುತ್ತದೆ.(ನಮ್ಮ ಹೆಮ್ಮೆಯ ಶಿವಮೊಗ್ಗದ ಪತ್ರಕರ್ತ ಮಿತ್ರರ ಮಕ್ಕಳು ಮಾಡಿರುವ ಸಾಧನೆ ಬೆಳೆಕಿಗೆ ಬಂದಿ್ಲ್ಲ ಅಷ್ಟೆ) ಇದನ್ನೆಲ್ಲಾ ಏಕೆ … Read more




