ಶಾಸಕರ ಪ್ರಶ್ನೆಗಳಿಗೆ ಬೆಲೆ ಇಲ್ಲವೇ? ಕರ್ತವ್ಯ ಲೋಪ ಎಸಗಿದ 3 ಅಧಿಕಾರಿಗಳು ಸಸ್ಪೆಂಡ್!
ವಿಧಾನಸಭೆ ಎಂದರೆ ಜನರ ಸಮಸ್ಯೆಗಳು ಚರ್ಚೆಯಾಗಬೇಕಾದ ಪವಿತ್ರ ಸ್ಥಳ. ಆದರೆ, ಅಲ್ಲಿ ಪ್ರಶ್ನೆ ಕೇಳುವ ಶಾಸಕರಿದ್ದಾರೆ, ಉತ್ತರ ನೀಡಬೇಕಾದ ಸಚಿವರೂ ಇಲ್ಲ, ಮಾಹಿತಿ ನೀಡಬೇಕಾದ ಅಧಿಕಾರಿಗಳೂ ಇಲ್ಲ
ವಿಧಾನಸಭೆ ಎಂದರೆ ಜನರ ಸಮಸ್ಯೆಗಳು ಚರ್ಚೆಯಾಗಬೇಕಾದ ಪವಿತ್ರ ಸ್ಥಳ. ಆದರೆ, ಅಲ್ಲಿ ಪ್ರಶ್ನೆ ಕೇಳುವ ಶಾಸಕರಿದ್ದಾರೆ, ಉತ್ತರ ನೀಡಬೇಕಾದ ಸಚಿವರೂ ಇಲ್ಲ, ಮಾಹಿತಿ ನೀಡಬೇಕಾದ ಅಧಿಕಾರಿಗಳೂ ಇಲ್ಲ
ಸರ್ಕಾರಿ ಗೋಮಾಳ, ಕೆರೆ, ನಾಲಾ ಮತ್ತು ರಾಜಕಾಲುವೆಗಳನ್ನೂ ಬಿಡದೆ ನುಂಗುತ್ತಿರುವ ಭೂ ಕಬಳಿಕೆದಾರರ ದರ್ಬಾರ್ ಈಗ ಹೊಸಕೋಟೆ ಯೋಜನಾ ಪ್ರಾಧಿಕಾರದ ವ್ಯಾಪ್ತಿಯಲ್ಲಿ ಬೆತ್ತಲಾಗಿದೆ.
ರಾಜ್ಯಸಭೆಯ 37 ಸ್ಥಾನಗಳಿಗಾಗಿ ಇಂದು ಚುನಾವಣೆ ನಡೆಯುತ್ತಿದೆ. 10 ರಾಜ್ಯಗಳಲ್ಲಿ ಹರಡಿರುವ ಈ ಸ್ಥಾನಗಳಲ್ಲಿ 26 ಸ್ಥಾನಗಳಿಗೆ ಅಭ್ಯರ್ಥಿಗಳು ಅವಿರೋಧ ಆಯ್ಕೆಯಾಗಿದ್ದಾರೆ.
ಕನ್ನಡದ ಹೆಮ್ಮೆಯ ‘ಕಾಂತಾರ’ ಚಾಪ್ಟರ್ 1 ಆಸ್ಕರ್ ಅಂಗಳದಲ್ಲಿ ಇತಿಹಾಸ ಬರೆಯಲಿದೆ ಎಂದು ಕಾದು ಕುಳಿತಿದ್ದ ಕೋಟ್ಯಾಂತರ ಕನ್ನಡಿಗರಿಗೆ ಮತ್ತು ಭಾರತೀಯ ಸಿನಿಮಾ ಪ್ರೇಮಿಗಳಿಗೆ ತೀವ್ರ ನಿರಾಶೆಯಾಗಿದೆ.
ಒಡಿಶಾದ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸೋಮವಾರ ಮುಂಜಾನೆ ಸಂಭವಿಸಿದ ಅಗ್ನಿ ಅವಘಡದಲ್ಲಿ 10 ಮಂದಿ ರೋಗಿಗಳು ಸಜೀವ ದಹನವಾಗಿರುವ ಘಟನೆ ನಡೆದಿದೆ.
ಸರ್ಕಾರಿ ಆಸ್ಪತ್ರೆಗೆ ಮೀಸಲಾದ ಸೌಲಭ್ಯಗಳನ್ನು ಸ್ವಂತಕ್ಕೆ ಬಳಸಿಕೊಂಡು, ಕೋಟ್ಯಾಂತರ ರೂಪಾಯಿ ಹಣವನ್ನು ಲೂಟಿ ಮಾಡಿದ ಆರೋಪದ ಮೇಲೆ ಡಾ. ಶಿವಲಿಂಗಯ್ಯ ಅವರ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಕೆಯಾಗಿದೆ.
“ಪರರ ಕಷ್ಟಕ್ಕೆ ಸ್ಪಂದಿಸುವುದೇ ನಿಜವಾದ ಧರ್ಮ” ಎಂಬ ಮಾತನ್ನು ಸಮಾಜ ಸೇವಕ ಹಾಗೂ ಚಿಂತಕ ವೀರಕಪುತ್ರ ಶ್ರೀನಿವಾಸ್ ಅವರು ಅಕ್ಷರಶಃ ಸಾಬೀತುಪಡಿಸಿದ್ದಾರೆ.
ಪ್ರೀತಿ, ಮದುವೆಯ ಭರವಸೆ ಮತ್ತು ನಂಬಿಕೆಯ ಹೆಸರಿನಲ್ಲಿ ಯುವತಿಯೊಬ್ಬಳನ್ನು ಬೆಂಗಳೂರಿಗೆ ಕರೆತಂದು, ಕೊನೆಗೆ ವೈಯರ್‌ನಿಂದ ಕತ್ತು ಬಿಗಿದು ಕೊಲೆ ಮಾಡಿದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.
ವೀರೇಂದ್ರ ಹೆಗ್ಗಡೆಯವರ ನೇತೃತ್ವದ ಎಸ್‌ಡಿಎಂ ಎಜುಕೇಷನಲ್ ಸೊಸೈಟಿಯ ವಿರುದ್ಧ ಭೂ ಕಬಳಿಕೆ ಆರೋಪ ಕೇಳಿಬಂದಿರುವುದು ಈಗ ರಾಜ್ಯಾದ್ಯಂತ ಸಂಚಲನ ಮೂಡಿಸಿದೆ.
ಇಂದಿನ ಮಾರಾಟವಾಗಿರುವ ಪತ್ರಿಕೋದ್ಯಮದ ನಡುವೆ ಶಿವಕುಮಾರ ಮೆಣಸಿನಕಾಯಿ ಮತ್ತು ಮಹೇಶ್ ದೇವಶೆಟ್ಟಿ ಅವರಂತಹ ಪತ್ರಕರ್ತರು ಸತ್ಯವನ್ನು ಬಯಲಿಗೆಳೆದು ಪತ್ರಿಕೋದ್ಯಮದ ಗೌರವವನ್ನು ಹೇಗೆ ಉಳಿಸುತ್ತಿದ್ದಾರೆ ಎಂಬ ಸಂಪೂರ್ಣ ಲೇಖನ ಇಲ್ಲಿದೆ.