ಪಂಚರಾಜ್ಯಗಳ ಚುನಾವಣಾ ಅಖಾಡದಲ್ಲಿ ಖಾಕಿ ಹದ್ದಿನ ಕಣ್ಣು: ಬರೋಬ್ಬರಿ ₹650 ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಸೀಜ್
ನವದೆಹಲಿ: ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಕಣ ದಿನೇ ದಿನೇ ರಂಗೇರುತ್ತಿದ್ದು, ಮತದಾರರನ್ನು ಓಲೈಸಲು ರಾಜಕೀಯ ಪಕ್ಷಗಳು ಹಾಗೂ ಅಭ್ಯರ್ಥಿಗಳು ನಾನಾ ಕಸರತ್ತುಗಳನ್ನು ನಡೆಸುತ್ತಿದ್ದಾರೆ. ಆದರೆ, ಅಕ್ರಮಗಳಿಗೆ ಕಡಿವಾಣ ಹಾಕಲು ಚುನಾವಣಾ ಆಯೋಗ ಹದ್ದಿನ ಕಣ್ಣಿಟ್ಟಿದ್ದು, ದಾಖಲೆ ಪ್ರಮಾಣದಲ್ಲಿ ಕಾರ್ಯಾಚರಣೆ ನಡೆಸುತ್ತಿದೆ. ಐದು ರಾಜ್ಯಗಳಲ್ಲಿ ನೀತಿ ಸಂಹಿತೆ ಜಾರಿಯಾದ ದಿನದಿಂದ ಇಲ್ಲಿಯವರೆಗೆ ಬರೋಬ್ಬರಿ 650 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ನಗದು, ಮದ್ಯ, ಡ್ರಗ್ಸ್ ಹಾಗೂ ಉಡುಗೊರೆಗಳನ್ನು ಜಪ್ತಿ ಮಾಡಲಾಗಿದೆ. ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂ … Read more




