ದುಡುಕಿಬಿಟ್ರಾ ಸಚಿವ ಭೈರತಿ ಸುರೇಶ್..?”ಉಗುರಿ”ನಲ್ಲಿ ಹೋಗೋದಕ್ಕೆ “ಕೊಡಲಿ” ತಗೊಂಡ್ ಬಿಟ್ರಾ..?

ಸಾರಿಗೆ ಸಚಿವ ಭೈರತಿ ಸುರೇಶ್‌(TRANSPORT MINISTER BYRATHI SURESH) ಗೆ ಇದಕ್ಕಿಂತ ದೊಡ್ಡ  ಮುಖಭಂಗ ಮತ್ತೊಂದಿಲ್ವೇನೋ..? ಅವರಿಗೆ ಕೊನೆಗೂ ನಮ್ಮ ಸಾರಿಗೆ ಸಿಬ್ಬಂದಿಯ ಅಸಲಿತನ ಅರಿವಾಯ್ತಲ್ಲ..ಸಾರಿಗೆ ನಿಗಮಗಳಲ್ಲಿ ಹೀಗೊಂದು ಅಭಿಪ್ರಾಯ ವ್ಯಕ್ತವಾಗ್ತಿದೆ. ಇಡೀ ಸಾರಿಗೆ ಇಲಾಖೆ(TRANSPORT DEPARTMENT)ಯೇ ನನ್ನ ಕುಟುಂಬವಿದ್ದಂತೆ ಎಂದು ಹೇಳಿಕೊಳ್ಳುವ ಸಚಿವರಿಗೆ, ತನ್ನ  ಕುಟುಂಬದ ಸದಸ್ಯರ ಬಗ್ಗೆ ಕನಿಷ್ಟ ಕಾಳಜಿ-ಮಾನವೀಯತೆ ಖಂಡಿತಾ ಇರಬೇಕಿತ್ತು.ಇದೀಗ ಆತ ನಿರಪರಾಧಿ ಸತ್ಯ ಮನವರಿಕೆ ಆದಂತಿದೆ.ಹಾಗಾಗಿ ಆತನ ಸಸ್ಪೆಂಡ್‌ ಆದೇಶ ವಾಪಸ್‌ ಪಡೆಯುವಂತೆ ಆದೇಶಿಸಿದ್ದಾರೆನ್ನುವುದು ವರ್ತಮಾನ.ಆದರೆ  ಈಗ ಚರ್ಚೆ ಆಗುತ್ತಿರುವ … Read more

ಮನುಷ್ಯತ್ವ..ಮಾನವ ಸಂಬಂಧ ಸಾವನ್ನೂ ಮೀರಿದ್ದು.. ಅದೇ ಸತ್ಯ..ಅದೇ ಅಂತಿಮ.

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚೆನ್ನಮ್ಮರ ಸಾವಿನಲ್ಲಿ ಪತ್ರಕರ್ತನಿಗೆ ಗೋಚರಿಸಿದ ಕಟು ಸತ್ಯ..! ಮನುಷ್ಯ ಹುಟ್ಟತ್ತಲೇ ಮಾನವತವಾದಿ. ಮನುಷ್ಯನಿಗೆ ಮನುಷ್ಯತ್ವ ಕಲಿಯಲು ಯಾವುದೇ ಧರ್ಮ ಗ್ರಂಥಗಳು ಬೇಕಿಲ್ಲ. ಅದು ಹುಟ್ಟತ್ತಲೇ ಸಿಗುವ ಮೂಲಗುಣ. ಆದರೆ ಬೆಳೆಯುತ್ತಾ ಬೆಳೆಯುತ್ತಾ ಮನುಷ್ಯ ತನ್ನ ಸ್ವಾರ್ಥ ಗುಣಕ್ಕಾಗಿ ಮರಕ್ಕೆ ಬಳ್ಳಿಗಳು ಬೆಳದಂತೆ ಅಡ್ಡಾದಿಡ್ಡಿಯಾಗಿ ಯೋಚಿಸಲು ಆರಂಭವಿಸುವಲ್ಲಿ ನಾವು ಇವತ್ತು ಕೇಳುವ, ಓದುವ, ನೋಡುವ ವಾದಗಳು ಹುಟ್ಟಿಕೊಂಡಿದೆ. ಜಗತ್ತಿನ ಯಾವುದೇ ಮೂಲೆಯಲ್ಲಾದರೂ ಅಟ್ರಾಸಿಟಿ ನಡೆದರೂ ಇನ್ನೆಲ್ಲೋ ಕೂತು ಅದಕ್ಕೆ ಮರುಕಪಡಬಹುದು. ಹಾಗೊಂದು ತೀವ್ರವಾದ … Read more

EXCLUSIVE: ಸರ್ಕಾರಕ್ಕೆ ಬೇಡವಾದ್ರಾ ಖಡಕ್‌ IPS ಶಿವಪ್ರಕಾಶ್‌ ದೇವರಾಜ್‌.! ದಕ್ಷರಾಗಿದ್ದೇ ತಪ್ಪಾ..?

ಬೆಂಗಳೂರು: ಅಪ್ರಮಾಣಿಕತೆಯನ್ನೇ ಸಹಿಸೊಲ್ಲ..ಭ್ರಷ್ಟಾಚಾರವನ್ನು ಪ್ರೋತ್ಸಾಹಿಸೊಲ್ಲ ..ಇದು ಈ ರಾಜ್ಯದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಅಧಿಕಾರ ವಹಿಸಿಕೊಂಡ ಆರಂಭದಲ್ಲಿ ಹೇಳಿದ್ದ ಮಾತು.ಆದರೆ ಈಗ ನಾವು ಅವರನ್ನು ಪ್ರಶ್ನಿಸ ಬೇಕಾಗಿರೋದು ಏನಂದ್ರೆ, ನೀವು ಅಧಿಕಾರ ಸಿಕ್ಕ ಉತ್ಸಾಹದಲ್ಲಿ ಹೀಗೆಂದು ಹೇಳಿಕೆ ಕೊಟ್ಟಿದ್ರೋ ಅಥವಾ ಬಾಯ್ತಪ್ಪಿನಿಂದ ಅಂದ್ರೆ ಸ್ಲಿಪ್‌ ಆಫ್‌ ಟಂಗೋ ಗೊತ್ತಾಗ್ತಿಲ್ಲ..ಏಕಂದ್ರೆ ವಾಸ್ತವದಲ್ಲಿ ನೀವಂದ ಮಾತು ಈಡೇರಲೂ ಸಾ‍ಧ್ಯವಿಲ್ಲ ಎನ್ನುವ ಸತ್ಯ ನಿಮಗೇ ಗೊತ್ತು..ಅದಕ್ಕೆ ಅವಕಾಶವನ್ನು ಅಧಿಕಾರದಲ್ಲಿರೋರೇ ಮಾಡಿಕೊಡಲ್ಲ ಎನ್ನುವ ಸತ್ಯವೂ ನಿಮ್ಗೆ ತಿಳಿದಿದೆ.ಹೀಗಿರುವಾಗ ನೀವು ಹೇಳಿದ ಮಾತು … Read more