EXCLUSIVE: ಶೇಷಾದ್ರಿಪುರಂ ಠಾಣೆಯ “ಆ” ಪೊಲೀಸರು, ವ್ಯಕ್ತಿಯೊಬ್ರನ್ನು ರಾತ್ರಿಯಿಡೀ ಠಾಣೆಯಲ್ಲಿಟ್ಟು ಹಿಂಸಿಸಿದ್ರಾ-ಕಿರುಕುಳ ಕೊಟ್ರಾ.?! ಹಣಕ್ಕೆ ಡಿಮ್ಯಾಂಡ್ ಮಾಡಿದ್ರಾ..!?
ಬೆಂಗಳೂರು: ರಾಜಧಾನಿ ಬೆಂಗಳೂರಿನ ಶೇಷಾದ್ರಿಪುರಂ ಠಾಣೆಯ ಇಬ್ಬರು ಪೊಲೀಸರ ವಿರುದ್ದ ಹಿಂಸೆ-ಕ್ರೌರ್ಯ ಮೆರೆದು ಹಣಕ್ಕೆ ಡಿಮ್ಯಾಂಡ್ ಮಾಡಿದ ಗಂಭೀರ ಆಪಾದನೆ ಕೇಳಿಬಂದಿದೆ.FIR ದಾಖಲಿಸದೆ ವ್ಯಕ್ತಿಯೋರ್ವನನ್ನು ಠಾಣೆಗೆ ಕರೆತಂದು ರಾತ್ರಿಯೆಲ್ಲಾ ಪೊಲೀಸ್ ಲಾಠಿ ಮತ್ತು ಕಬ್ಬಿಣದ ರಾಡ್ ನಿಂದ ಹಲ್ಲೆ ನಡೆಸಿ ದೌರ್ಜನ್ಯ ಎಸಗಿದ ಆರೋಪಕ್ಕೆ ಸಿಲುಕಿದ್ದಾರೆ. ಬಿಡುಗಡೆ ಮಾಡಬೇಕೆಂದರೆ 5 ಲಕ್ಷ ಹಣ ನೀಡುವಂತೆ ಡಿಮ್ಯಾಂಡ್ ಮಾಡಿರುವಂತ ಗಂಭೀರ ಸ್ವರೂಪದ ಆರೋಪಕ್ಕೆ ತುತ್ತಾಗಿದ್ದಾರೆ.ಈ ಸಂಬಂಧ ಹಲ್ಲೆಗೊಳಗಾಗಿದ್ದಾರೆನ್ನಲಾಗಿರುವ ಉಮೇಶ್ ಎನ್ನುವವರು ಪೊಲೀಸ್ ಮಹಾನಿರ್ದೇಶಕರು, ಪೊಲೀಸ್ ಆಯುಕ್ತರು, ಡಿಸಿಪಿ ಅವರಿಂದ … Read more