ಭವಿಷ್ಯದ ಬೆಂಗಳೂರಿಗಾಗಿ ಬಿಡಿಎ ಮಾಸ್ಟರ್ ಪ್ಲಾನ್-2035 :ಸಿಎಂ ಸೂಚನೆ ಮೇರೆಗೆ ನಗರತಜ್ಞರೊಂದಿಗೆ ಬಿಡಿಎ ಅಧ್ಯಕ್ಷ ವಿಶ್ವನಾಥ್ ವರ್ಚುಯೆಲ್ ಸಭೆ
ಬೆಂಗಳೂರು: ಕ್ಷಿಪ್ರವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಸಮಗ್ರ ಮಾಸ್ಟರ್ ಪ್ಲಾನ್ -2035 ಅನ್ನು ರೂಪಿಸಲಾಗುತ್ತಿದೆ. ಮುಂದಿನ 20-25 ವರ್ಷಗಳ ಬೆಳವಣಿಗೆಯನ್ನು ಗಮನದಲ್ಲಿಟ್ಟುಕೊಂಡು ಮಾಸ್ಟರ್ ಪ್ಲಾನ್ ಸಿದ್ದಪಡಿಸಲು ನಿರ್ಧರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಂಘಸಂಸ್ಥೆಗಳು, ಸ್ವಯಂ ಸೇವಾ ಸಂಸ್ಥೆಗಳು ಸೇರಿದಂತೆ…