ಎಚ್ಚರ… ಎಚ್ಚರ…ಎಚ್ಚರ… ಮಹರಾಷ್ಟ್ರದಲ್ಲಿ ಕೋವಿಡ್ ಅಲೆಗೆ 3 ಬಲಿ: ಕರ್ನಾಟಕದಲ್ಲಿ ಹೆಚ್ಚಿದ ಆತಂಕ
ಬೆಂಗಳೂರು: ಮಹರಾಷ್ಟ್ರದಲ್ಲಿ ಕೋವಿಡ್ ಗೆ ಮೂವರು ಬಲಿಯಾಗಿರುವುದು ಕರ್ನಾಟಕ ರಾಜ್ಯದಲ್ಲಿ ಎಚ್ಚರಿಕೆಯ ಗಂಟೆಯಂತೆ ಪರಿಗಣಿಸಲಾಗುತ್ತದೆ. ಕಳೆದ 24 ಗಂಟೆಗಳಲ್ಲಿ ಮಹರಾಷ್ಟ್ರ ರಾಜ್ಯದಲ್ಲಿ 562 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಮುಂಬೈ ನಗರದಲ್ಲೊಂದರಲ್ಲೇ 172 ಹೊಸ ಪ್ರಕರಣಗಳು ವರದಿಯಾಗಿವೆ. ದೆಹಲಿಯಲ್ಲೂ ಶೇ.14ರಷ್ಟು…