Month: June 2021

ರಾಜ್ಯದಲ್ಲಿ ಕೊರೊನಾ ಅಟ್ಟಹಾಸಕ್ಕೆ ಎಷ್ಟು ಮಂದಿ ಸಾರಿಗೆ ನೌಕರರು ಬಲಿಯಾಗಿದ್ದಾರೆ ಗೊತ್ತಾ..? ಹೊರಬಿತ್ತು ಶಾಕಿಂಗ್ ಸುದ್ದಿ..

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯ ತೀವ್ರತೆ ಹೆಚ್ಚಿದ್ದರ ಪರಿಣಾಮ, ಆಸ್ಪತ್ರೆಗಳಲ್ಲಿ ಬೆಡ್, ಆಕ್ಸಿಜನ್, ವೆಂಟಿಲೇಟರ್‌ಗಳ ಕೊರತೆಯಿಂದಾಗಿ ಅದೆಷ್ಟೋ ಜನ ಬೀದಿಬೀದಿಯಲ್ಲಿ ನರಳಾಡಿ ಪ್ರಾಣ ಬಿಟ್ಟಿದ್ದಾರೆ.

ಕನ್ನಡದ “ಬಿಗ್ ಬಾಸ್ 8” ಸೆಕೆಂಡ್ ಇನ್ನಿಂಗ್ಸ್ ನಲ್ಲಿ ಮೊದಲು ಮನೆಯಿಂದ ಔಟ್ ಆಗೋದ್ಯಾರು.?

ಕನ್ನಡದ ಅತಿದೊಡ್ಡ ಟೆಲಿವಿಷನ್ ರಿಯಾಲಿಟಿ ಶೋ "ಬಿಗ್‌ಬಾಸ್ ಸೀಸನ್ 8" ಶೋ ರಾಜ್ಯ ಸರ್ಕಾರ ವಿಧಿಸಿದ್ದ ಲಾಕ್‌ಡೌನ್‌ನಿಂದ ಅರ್ಧಕ್ಕೆ ನಿಂತು ಹೋಗಿತ್ತು.

ಕರ್ನಾಟಕದಲ್ಲಿ ಇಂದು 3,604 ಜನರಿಗೆ ಕೊರೊನಾ ಸೋಂಕು ಪತ್ತೆ 80 ಸಾವು

ಕರ್ನಾಟಕದಲ್ಲಿ ಇಂದು 3,604 ಜನರಿಗೆ ಕೊವಿಡ್ ಸೋಂಕು ದೃಢಪಟ್ಟಿದ್ದು, 89 ಜನರು ನಿಧನರಾಗಿದ್ದಾರೆ.

ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಮುಂದಿನ ವರ್ಷದಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ “ಬೆಂಗಳೂರು ಹಬ್ಬ”ವೆಂದು ಆಚರಿಸಲಾಗುವುದು; ಡಿಸಿಎಂ ಅಶ್ವತ್ಥನಾರಾಯಣ..

ಆ ಮೂರು ದಿನಗಳ ಕಾಲ ಬೆಂಗಳೂರು ನಗರದಲ್ಲಿನ ಎಲ್ಲಾ ಪಾರಂಪರಿಕ ತಾಣ, ಮತ್ತು ಕಟ್ಟಡಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ "ಬೆಂಗಳೂರು ಹಬ್ಬ" ಎಂಬ ಹೆಸರಿನಲ್ಲಿ ಆಚರಿಸಲಾಗುವುದು ಎಂದು ಅಶ್ವತ್ಥನಾರಾಯಣ ಅವರು ತಿಳಿಸಿದರು.

ಅಭಿಮಾನಿಗಳಿಗೆ “ದಯವಿಟ್ಟು ಇಂತಹ ಕೆಲಸ ಮಾಡ್ಬೇಡಿ” ಎಂದು ಕೇಳಿಕೊಂಡ ನಟಿ ರಶ್ಮಿಕಾ ಮಂದಣ್ಣ..!

ಸ್ಯಾಂಡಲ್‌ವುಡ್‌ನ "ಕಿರಿಕ್ ಪಾರ್ಟಿ" ಸಿನಿಮಾ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ರಶ್ಮಿಕಾ ಮಂದಣ್ಣ, ಇದೀಗ ಸ್ಯಾಂಡಲ್‌ವುಡ್ ಮಾತ್ರವಲ್ಲದೇ ಟಾಲಿವುಟ್, ಕಾಲಿವುಡ್, ಬಾಲಿವುಡ್‌ನಲ್ಲೂ ನಟಿಸಿ ನ್ಯಾಶನಲ್ ಕ್ರಶ್ ಆಗಿ ಹೊರಹೊಮ್ಮಿದ್ದಾರೆ. ಈಗಂತೂ ರಶ್ಮಿಕಾಗೆ ಎಲ್ಲಾ ಕಡೆ ಫ್ಯಾನ್ಸ್ ಇದ್ದಾರೆ.

ರಾಜ್ಯದಲ್ಲಿ ಕೊರೊನಾ ಮೂರನೇ ಅಲೆಯ ಆತಂಕ… 3ನೇ ಅಲೆಯಲ್ಲಿ ಮಕ್ಕಳಿಗಾಗಿಯೇ ಅಗತ್ಯ ಬೀಳುವ ಬೆಡ್ ಗಳ ಸಂಖ್ಯೆ ಎಷ್ಟು ಗೊತ್ತಾ..?

ಇಡೀ ಮಾನವ ಸಂಕುಲವನ್ನೇ ಬೆನ್ನುಬಿಡದೇ ಕಾಡುತ್ತಿರುವ ಮಹಾಮಾರಿಯಿಂದ ಅದೇಷ್ಟೋ ಜನ ಪ್ರಾಣ ಕಳೆದುಕೊಂಡಿದ್ದಾರೆ. ಇನ್ನದೆಷ್ಟೋ ಜನ ಬೀದಿ ಪಾಲಾಗಿದ್ದಾರೆ.

ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ್ದ “ರೇಖಾ ಕದಿರೇಶ್‌” ಹಂತಕರು ಅಂತಿಂಥ ನಟೋರಿಯಸ್ಗಳಲ್ಲ..! “ಪಾತಕಿಗಳ” ಹಿಂದಿದೆ ಇಂಟ್ರೆಸ್ಟಿಂಗ್ ಕಹಾನಿ..!

ಇದು ರಾಜ್ಯ ರಾಜಧಾನಿ ಬೆಂಗಳೂರನ್ನೇ ಬೆಚ್ಚಿ ಬೀಳಿಸಿದ್ದ ರೇಖಾ ಕದಿರೇಶ್ ಹಂತಕರ ರೋಚಕ ಕಥೆ.. ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್‌ರನ್ನ ಕೊಲೆ ಮಾಡಿದ ಸೂರ್ಯ ಹಾಗೂ ಪೀಟರ್ ಅಂತಿಂತ

ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ “ಕಬ್ಜ” ಸಿನಿಮಾದ ಪೋಸ್ಟರ್ ಬಿಡುಗಡೆ..

ಸ್ಯಾಂಡಲ್‌ವುಡ್ ನಟ ರಿಯಲ್ ಸ್ಟಾರ್ ಉಪೇಂದ್ರ ಅಭಿನಯದ 'ಕಬ್ಜ' ಸಿನಿಮಾ ರಿಲೀಸ್‌ಗೂ ಮುನ್ನವೇ ಅಭಿಮಾನಿಗಳಲ್ಲಿ ಕುತೂಹಲ ಮೂಡಿಸಿದೆ. ಕಬ್ಜ ಸಿನಿಮಾದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಕೂಡ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

“ಡ್ರಗ್” ನಿಯಂತ್ರಣಕ್ಕೆ ರೂಪಿಸಲಾಗಿರುವ “NDPS” ಕಾಯ್ದೆಗೆ ರಾಜ್ಯದಲ್ಲಿ ನಿಯಮಾವಳಿ ರೂಪಿಸುವ ಮೂಲಕ ಆ ಕಾಯಿದೆಯನ್ನು ಮತ್ತಷ್ಟು ಬಲಪಡಿಸಲಾಗುವುದು; ಬಸವರಾಜ ಬೊಮ್ಮಾಯಿ

ಇಂದು ಅಂತರಾಷ್ಟ್ರೀಯ ಮಾದಕ ವಸ್ತುಗಳ ರಹಿತ ದಿನಾಚರಣೆಯ ಅಂಗವಾಗಿ ಬೆಂಗಳೂರು ನಗರ ಪೊಲೀಸರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ಗೃಹ, ಕಾನೂನು ಸಚಿವರಾದ ಬಸವರಾಜ ಬೊಮ್ಮಾಯಿ ಅವರು ಮಾದಕ ವಸ್ತುಗಳ ಸರಬರಾಜು ನಿಯಂತ್ರಣಕ್ಕೆ

ಮೈಸೂರಿನಲ್ಲಿ “ಕೆಎಸ್ಆರ್ ಟಿಸಿ” ಬಸ್ ಸಂಚಾರಕ್ಕೆ ಗ್ರೀನ್ ಸಿಗ್ನಲ್ ಕೊಟ್ಟ ರಾಜ್ಯ ಸರ್ಕಾರ..

ರಾಜ್ಯದಲ್ಲಿ ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸಲು ಸರ್ಕಾರ ಘೋಷಿಸಿದ್ದ ಲಾಕ್‌ಡೌನ್ ಇದೀಗ ಹಂತಹಂತವಾಗಿ ಸಡಿಲಿಕೆಯಾಗ್ತಿದೆ.

You missed

Flash News