advertise here

Search

ಸಲ್ಮಾನ್ ಖಾನ್ ಫಾರ್ಮ್ ಹೌಸ್ ಮೇಲೆ ದಾಳಿ ಮಾಡಿದ್ದ ಪ್ರಮುಖ ಆರೋಪಿ ಅರೆಸ್ಟ್


ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮುಂಬೈನ ಫಾರ್ಮ್ ಹೌಸ್ ಮೇಲೆ ದಾಳಿ ಮಾಡಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು ಹರಿಯಾಣದಲ್ಲಿ ಬಂಧಿಸಿದ್ದಾರೆ.

ನವೀ ಮುಂಬೈನ ಪನ್ವೆಲ್ ನಲ್ಲಿರುವ ಸಲ್ಮಾನ್ ಖಾನ್ ಫಾರ್ಮ್ ಹೌಸ್ ಮೇಲೆ ಗುಂಡಿನ ದಾಳಿ ನಡೆಸಿದ್ದ ಶೂಟರ್ ಸುಕ್ಕಾ ಎಂಬಾತನನ್ನು ಹರಿಯಾಣದ ಪಾಣಿಪತ್ ನಲ್ಲಿ ಬಂಧಿಸಲಾಗಿದೆ.

ಪಾಣಿಪತ್ ನಲ್ಲಿ ಬಂಧಿಸಲಾಗಿರುವ ಸುಕ್ಕಾ ಸಲ್ಮಾನ್ ಖಾನ್ ಫಾರ್ಮ್ ಹೌಸ್ ಮೇಲೆ ನಡೆದ ದಾಳಿಯ ಪ್ರಮುಖ ಆರೋಪಿಯಾಗಿದ್ದು, ಈತನ ವಿರುದ್ಧ ಪನ್ವೆಲ್ ಪೊಲೀಸರು ಎಫ್ ಐಆರ್ ದಾಖಲಿಸಿಕೊಂಡಿದ್ದು, ಮುಂಬೈಗೆ ಕರೆತಂದಿದ್ದಾರೆ.

ಸಲ್ಮಾನ್ ಖಾನ್ ಫಾರ್ಮ್ ಹೌಸ್ ಮೇಲೆ ದಾಳಿ ಹಾಗೂ ಬಾಂದ್ರಾದ ನಿವಾಸದ ಬಳಿ ದಾಳಿಗೆ ಯತ್ನ ಪ್ರಕರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ಇದುವರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ಇವರು ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಶ್ನೋಯಿ ಗುಂಪಿಗೆ ಸೇರಿದವರು ಎಂದು ತಿಳಿಸಿದ್ದಾರೆ.

ALSO READ :  BGS ಆಸ್ಪತ್ರೆಗೆ ಕೊಲೆ ಆರೋಪಿ ದರ್ಶನ್‌ ಅಡ್ಮಿಟ್ -ಎಡಗಾಲಿನ ಸ್ಪರ್ಷ ಕುಂಠಿತ, 2 ದಿನ‌ ಚಿಕಿತ್ಸೆ

Political News

ಬಿಎಂಟಿಸಿ ಸಿಬ್ಬಂದಿಗೆ “ಹಬ್ಬದ ರಜೆ” ಯಲ್ಲಿ ಘೋರ ಅನ್ಯಾಯ..!?

BDA BIG SCAM: 524 ಕೋಟಿ ಬಿಡಿಎ ಅಕ್ರಮ:ತನಿಖೆಗೆ ಕ್ಯಾಪ್ಟನ್ ಮಣಿವಣ್ಣನ್ ರಿಂದ ಸಮಿತಿ ರಚನೆ, ಅಧಿಕಾರಿಗಳಿಗೆ “ಢವ ಢವ”..

“ಸುವರ್ಣ”ದಲ್ಲಿ ಬದಲಾವಣೆ “ಕ್ರಾಂತಿ”..!:- ಮ್ಯಾನೇಜ್ಮೆಂಟ್ “ರಂಗಪ್ರವೇಶ”..! ಉಳಿಯೋರು ಯಾರು..?

“eV ಬಸ್‌” ಡ್ರೈವರ್‌ ಗಳಿಗೆ “ಗೇಟ್‌ ಪಾಸ್”..! “ಕಿಲ್ಲರ್‌” ಕಳಂಕ ತೊಡೆದುಕೊಳ್ಳಲು “ಪ್ಲ್ಯಾನ್‌”.!

“ಅಕ್ರಮ”ದ ವಿರುದ್ಧ ಸಿಡಿದೆದ್ದ “ದಕ್ಷ-ಖಡಕ್” ಅಧಿಕಾರಿ “ಲೇಡಿ ಸಿಂಗಂ” ಆಶಾ ಪರ್ವಿನ್ ಎತ್ತಂಗಡಿ..?!

ಸವಾಲುಗಳ ನಡುವೆ ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ..

ಹುಡುಕಿಕೊಡಿ.! ಪರಿಶಿಷ್ಟರ “ಅಭ್ಯುದಯ”ಕ್ಕೆ ನಿರ್ಮಿಸಬೇಕಿದ್ದ “ಸಮುದಾಯ ಭವನ”ವೇ ಮಿಸ್…!

“ಸಾರಿಗೆ ಕೂಟ”ದ ಚಂದ್ರು ಅಕ್ಷರಶಃ ಒಂಟಿಯಾದ್ರಾ ..!ಜತೆಗಿದ್ದವರೆಲ್ಲಾ ದೂರ..ದೂರವಾದ್ರಾ..?

Scroll to Top