advertise here

Search

ನಟ ಕಿಚ್ಚ ಸುದೀಪ್ ಗೆ ಮಾತೃ ವಿಯೋಗ: ಸಿನಿ ಗಣ್ಯರಿಂದ ಅಂತಿಮ ದರ್ಶನ


ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ತಾಯಿ ಸರೋಜಾ ಭಾನುವಾರ ಬೆಳಿಗ್ಗೆ ನಿಧನರಾಗಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಸುದೀಪ್ ತಾಯಿ ಸರೋಜಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ಬೆಳಿಗ್ಗೆ 7:04ಕ್ಕೆ ನಿಧನರಾಗಿದ್ದಾರೆ ಎಂದು ಕುಟುಂಬದ ಆಪ್ತರು ತಿಳಿಸಿದ್ದಾರೆ.

ಸರೋಜಾ ಅವರ ಪಾರ್ಥಿವ ಶರೀರವನ್ನು ಭಾನುವಾರ ಮಧ್ಯಾಹ್ನ 12 ಗಂಟೆಯ ವೇಳೆಗೆ ಕುಟುಂಬಸ್ಥರು ಬೆಂಗಳೂರಿನ  ಜೆಪಿ ನಗರದ ನಿವಾಸಕ್ಕೆ ತಂದಿದ್ದು, ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿದೆ. ಸಂಜೆ ವೇಳೆಗೆ ಅಂತ್ಯಕ್ರಿಯೆ ನಡೆಸುವ ಸಾಧ್ಯತೆ ಇದೆ.

ಸುದೀಪ್ ಅವರ ತಾಯಿಯ ಅಂತಿಮ ದರ್ಶನ ಪಡೆಯಲು ನಟಿ ತಾರಾ, ಡಾಲಿ ಧನಂಜಯ್, ಶಿವರಾಜ್ ಕುಮಾರ್, ಇಂದ್ರಜೀತ್ ಲಂಕೇಶ್, ರಕ್ಷಿತಾ ಪ್ರೇಮ್ ಮುಂತಾದವರು ಪಾಲ್ಗೊಂಡಿದ್ದರು.

ALSO READ :  ನಟಿ ತಮನ್ನಾ ಭಾಟಿಯಾಗೆ ಸಂಕಷ್ಟ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ವಿಚಾರಣೆ

Political News

ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ರಷ್ಯಾದಿಂದ ‘ಡಬಲ್’ ತೈಲ ಆಮದು!

ಪಂಚ ಗ್ಯಾರಂಟಿ ಹೆಸರಲ್ಲಿ ಕೋಟಿ ಕೋಟಿ ಪೋಲು: ಇದು ಅನುಷ್ಠಾನವೋ ಅಥವಾ ಲೂಟಿಯೋ?

ದಾವಣಗೆರೆ ದಕ್ಷಿಣ ಉಪಸಮರ: ‘ಕೈ’ ಕೋಟೆಯಲ್ಲಿ ಬಂಡಾಯದ ಕಿಚ್ಚು! ಕಾಂಗ್ರೆಸ್‌ಗೆ ತಲೆನೋವು

ಕನ್ನಡಿಗರ ತೆರಿಗೆ ಕೇರಳ ಪಾಲು? ವಯನಾಡಿಗೆ 10 ಕೋಟಿ ನೀಡಿದ ಸಿದ್ದರಾಮಯ್ಯರಿಗೆ ‘ಕೇರಳ ಸಿಎಂ’ ಪಟ್ಟ ಕಟ್ಟಿದ ಆರ್. ಅಶೋಕ್!

ಉಪಸಮರದ ಅಖಾಡ ಸಿದ್ಧ: ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆಯಲ್ಲಿ ಕಮಲ-ಕೈ ಪಡೆಗಳ ಭರ್ಜರಿ ಶಕ್ತಿ ಪ್ರದರ್ಶನ!

ಪಶ್ಚಿಮ ಏಷ್ಯಾ ಯುದ್ಧದ ಭೀತಿ: ಸಂಸತ್‌ನಲ್ಲಿ ಪ್ರಧಾನಿ ಮೋದಿ ‘ಅಭಯ ಹಸ್ತ’; ಭಾರತದ ರಣತಂತ್ರವೇನು?

ಟ್ರಂಪ್ ಡೆಡ್‌ಲೈನ್ ಅಂತ್ಯ: ಇರಾನ್ ಮೇಲೆ ದಾಳಿ ನಡೆಸುವ ಬದಲು 5 ದಿನ ಕದನ ವಿರಾಮ ಘೋಷಿಸಿದ ಅಮೆರಿಕ!

ಕೆಎಸ್‌ಪಿಸಿಬಿ ಲ್ಯಾಪ್‌ಟಾಪ್ ಹಗರಣ: 72 ಸಾವಿರದ ಲ್ಯಾಪ್‌ಟಾಪ್‌ಗೆ 1.17 ಲಕ್ಷ ಪಾವತಿ!

Scroll to Top