advertise here

Search

ಶಿಗ್ಗಾಂವಿ, ಸಂಡೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿ ಪ್ರಕಟ: ಚನ್ನಪಟ್ಟಣ ಜೆಡಿಎಸ್ ಪಾಲು!


ಕರ್ನಾಟಕ 3 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯ 2 ಕ್ಷೇತ್ರಗಳಿಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಹೆಸರು ಪ್ರಕಟವಾಗಿದ್ದು. ಚನ್ನಪಟ್ಟಣದ ಟಿಕೆಟ್ ಗೌಪ್ಯವಾಗಿರಿಸಲಾಗಿದೆ.

ಸಂಡೂರು ಕ್ಷೇತ್ರದಿಂದ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಹಾಗೂ ಶಿಗ್ಗಾಂವಿ ಕ್ಷೇತ್ರದಿಂದ ಭರತ್ ಬಸವರಾಜ್ ಬೊಮ್ಮಾಯಿ ಸ್ಪರ್ಧಿಸಲಿದ್ದಾರೆ. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಯಾವುದೇ ಅಭ್ಯರ್ಥಿಯನ್ನು ಘೋಷಣೆ ಮಾಡಲಾಗಿಲ್ಲ.

ಮೂಲಗಳ ಪ್ರಕಾರ ಶಿಗ್ಗಾಂವಿ ಮತ್ತು ಸಂಡೂರು ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಡಲಾಗಿದ್ದು, ಚನ್ನಪಟ್ಟಣದಲ್ಲಿ ಜೆಡಿಎಸ್ ಅಭ್ಯರ್ಥಿ ಕಣಕ್ಕಿಳಿಸಲಿದ್ದಾರೆ.

ಶಿಗ್ಗಾಂವಿ ಕ್ಷೇತ್ರದಿಂದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ಕಣಕ್ಕಿಳಿದಿದ್ದರೆ ಸಂಡೂರು ಕ್ಷೇತ್ರದಿಂದ ಬಳ್ಳಾರಿಯ ಸಂಡೂರು ವಿಭಾಗದ ಎಸ್‌ಟಿ ಮೋರ್ಚಾ ರಾಜ್ಯ ಅಧ್ಯಕ್ಷ ಬಂಗಾರು ಹನುಮಂತು ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ALSO READ :  ಚೆನ್ನೈನಲ್ಲಿ ಮೈಸೂರು ದರ್ಬಾಂಗ-ಗೂಡ್ಸ್ ರೈಲು ಢಿಕ್ಕಿ: 19 ಮಂದಿಗೆ ಗಾಯ

Political News

” pOPಬ್ಯಾನ್” ಎನ್ನೋದೇ  “ಮಹಾಮೋಸ”…!? ಕರ್ನಾಟಕಕ್ಕೆ ಸುಳ್ಳು ಹೇಳ್ತಿದಿರಾ “ಮಿನಿಸ್ಟರ್ ಖಂಡ್ರೆ-ಚೇರ್ಮನ್ ನರೇಂದ್ರಸ್ವಾಮಿ..!”

ಸುವರ್ಣ ನ್ಯೂಸ್ ಮುಖ್ಯಸ್ಥ ಅಜಿತ್ ಹನುಮಕ್ಕನವರ್ ವಿರುದ್ಧ FIR

ಜೋಗ್-ಕಾರ್ಗಲ್ ನಲ್ಲಿ ಮಟ್ಕಾ ದಂಧಗೆ ಬಲಿಯಾಯ್ತು ಜೀವ…!

INSIDE THE TRUTH….ಮುರಿದುಬಿದ್ದ ಮಾತುಕತೆ- ಬೇಡಿಕೆಗಳಿಗೆ ಸೊಪ್ಪಾಕದ ಸರ್ಕಾರ-14 ತಿಂಗಳ ಹಿಂಬಾಕಿ 700 ಕೋಟಿ ಬಿಡುಗಡೆಗಷ್ಟೇ ಸರ್ಕಾರ ಒಪ್ಪಿಗೆ…

ನಾಳೆ ಸಾರಿಗೆ ಮುಷ್ಕರ ಇಲ್ಲ, ಒಂದು ದಿನ ಮುಂದೂಡಿಕೆ :ಹೈಕೋರ್ಟ್ ಆದೇಶ

“ಅವರಿಬ್ಬರು” ಒಂದಾದ್ರೆ ಆಗಸ್ಟ್ 5 ರ ಸಾರಿಗೆ ಮುಷ್ಕರ “ಯಶಸ್ವಿ”ನಾ.?!

ಬಿಗ್ ಇಂಪ್ಯಾಕ್ಟ್..kSRTC ಎಂಡಿ ಸಹಿ ನಕಲು ಮಾಡಿದ್ದಾತ ಸಸ್ಪೆಂಡ್…

eXCLUSIVE….ಕೆಎಸ್ ಆರ್ ಟಿಸಿ MD ಸಹಿ ನಕಲು..!-ಲಕ್ಷಾಂತರ ಸುಲಿಗೆ..! ತನಿಖೆಯಾದರೆ ಮತ್ತಷ್ಟು ಅಕ್ರಮ ಬಹಿರಂಗ..

Scroll to Top